Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Wednesday, October 21, 2015

ಪೊಲೀಸ್ ಹುತಾತ್ಮರ ದಿನಾಚರಣೆ

ಇಂದು ಕೊಪ್ಪಳ ಜಿಲ್ಲಾ ಪೊಲೀಸ್ ಕಛೇರಿಯ ಆವರಣದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. ಈ ಸಮಯದಲ್ಲಿ ಶ್ರೀ. ಎಸ್. ಪ್ರಭಾಕರನ್ ಐ.ಎಫ್.ಎಸ್ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಅಗಮಿಸಿದರು. ಡಾ. ತ್ಯಾಗರಾಜನ್ ಕೆ. ಐ.ಪಿ.ಎಸ್. ಜಿಲ್ಲಾ ಪೊಲೀಸ್ ಅಧೀಕ್ಷಕರು ಕೊಪ್ಪಳ ರವರು ಹಾಜರಿದ್ದು ಕೊಪ್ಪಳದ ಇತರೆ ಗಣ್ಯವ್ಯಕ್ತಿಗಳು ಈ ಸಮಾರಂಭಕ್ಕೆ ಆಗಮಿಸಿದ್ದರು.














0 comments:

 
Will Smith Visitors
Since 01/02/2008