Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Thursday, September 8, 2016

Public Program

ಇತ್ತೀಚಿಗೆ ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಕೋಳಿ ಫಾರಂ, ಹೊಟೇಲ್, ಗ್ಯಾರೇಜ್, ಸಿಡ್ಸ್ ಕಂಪನಿಗಳ ಮಾಲೀಕರುಗಳಿಗೆ ಬಾಲಾನ್ಯಾಯ(ಆರೈಕೆ ಮತ್ತು ಪೋಷಣೆ) ಕಾಯ್ದೆ-2000 ಮತ್ತು ತಿದ್ದುಪಡಿ ಕಾಯ್ದೆ 2016 ಹಾಗೂ ಬಾಲಕಾರ್ಮಿಕ ನಿಷೇದ ಮತ್ತು ನಿಯಂತ್ರಣ ಕಾಯ್ದೆ 1986 ರ ಬಗ್ಗೆ ಅರಿವು ಕಾರ್ಯಕ್ರಮವು ಜರುಗಿತು ಈ ಕಾರ್ಯಕ್ರಮದಲ್ಲಿ ಡಾ. ಕೆ. ತ್ಯಾಗರಾಜನ್ ಐ.ಪಿ.ಎಸ್. ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ನ್ಯಾಯಧೀಶರು ಮತ್ತು ನ್ಯಾಯವಾದಿಗಳು ಹಾಜರಿದ್ದರು.  

0 comments:

 
Will Smith Visitors
Since 01/02/2008