ದಿನಾಂಕ: 01-11-2016 ರಂದು ಮದ್ಯಾಹ್ನ 10-15 ಗಂಟೆಯ ಸುಮಾರಿಗೆ ಕಾರಟಗಿಯ
ಬೂದುಂಪಾ ರೋಡ್ ದ ಪಕ್ಕದಲ್ಲಿ ಇರುವ ಬಾಲಾಜಿ ರೈಸ್ ಮಿಲ್ ಹತ್ತಿರ ಸಾರ್ವಜನಿಕರ ಸ್ಥಳದಲ್ಲಿ
ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ್ಗೆ ಪಿ.ಎಸ್.ಐ ಸಾಹೇಬರು ಮತ್ತು ಸಿಬ್ಬಂದಿಯವರು
ಪಂಚರ ಸಮಕ್ಷಮದಲ್ಲಿ ದಾಳಿ ಮಾಡಿದಾಗ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 6 ಜನರು ಸಿಕ್ಕಿಬಿದ್ದಿದ್ದು
ಇನ್ನು ಕೆಲವು ಜನರು ಓಡಿ ಹೋಗಿದ್ದು, ಸಿಕ್ಕಿ ಬಿದ್ದ ಆರೋಪಿತರ ಕಡೆಯಿಂದ ಹಾಗೂ ಖಣದಲ್ಲಿ ಸೇರಿ ಒಟ್ಟು ರೂ.1560=00 ಗಳನ್ನು ಮತ್ತು
ಇಸ್ಪೀಟ್ ಜೂಜಾಟದ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡಿದ್ದು ಇರುತ್ತದೆ ಅಂತಾ ಮುಂತಾಗಿ
ಇದ್ದ ವರದಿಯ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.
2] ಕಾರಟಗಿ ಪೊಲೀಸ್
ಠಾಣೆ ಗುನ್ನೆ ನಂ: 260/2016
ಕಲಂ: 87 Karnataka Police
Act.
ದಿನಾಂಕ: 01-11-2016 ರಂದು
ಮದ್ಯಾಹ್ನ 12-00 ಗಂಟೆಯ
ಸುಮಾರಿಗೆ ಕಾರಟಗಿಯ ಚನ್ನಳ್ಳಿ ಕ್ರಾಸ್ ದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕರ ಸ್ಥಳದಲ್ಲಿ ಆರೋಪಿತರು
ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ್ಗೆ ಪಿ.ಎಸ್.ಐ ಸಾಹೇಬರು ಮತ್ತು ಸಿಬ್ಬಂದಿಯವರು ಪಂಚರ
ಸಮಕ್ಷಮದಲ್ಲಿ ದಾಳಿ ಮಾಡಿದಾಗ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಕೆಲವು ಜನರು ಓಡಿ ಹೋಗಿದ್ದು, ಅದರಲ್ಲಿ 4 ಜನರು
ಸಿಕ್ಕಿಬಿದ್ದಿದ್ದು ಆರೋಪಿತರ ಕಡೆಯಿಂದ ಹಾಗೂ ಖಣದಲ್ಲಿ ಸೇರಿ ಒಟ್ಟು ರೂ.3130=00 ಗಳನ್ನು
ಮತ್ತು ಇಸ್ಪೀಟ್ ಜೂಜಾಟದ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡಿದ್ದು ಇರುತ್ತದೆ ಅಂತಾ
ಮುಂತಾಗಿ ಇದ್ದ ವರದಿಯ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.
3] ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ: 309/2016
ಕಲಂ: 87 Karnataka Police
Act.
ದಿನಾಂಕ:- 01-11-2016 ರಂದು
ಬೆಳಿಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗಾಪೂರು ಗ್ರಾಮದ ಮರಿಯಮ್ಮನ ಗುಡಿಯ ಹಿಂಭಾಗದ
ಸಾರ್ವಜನಿಕ ಸ್ಥಳದಲ್ಲಿ ಅಂದಾರ ಬಾಹರ್ ಎಂಬ ಅದೃಷ್ಟದ ಇಸ್ಪೀಟ್ ಜೂಜಾಟದ ನಡೆಯುತ್ತಿದೆ ಅಂತಾ ಖಚಿತವಾದ
ಭಾತ್ಮಿ ಬಂದ ಮೇರೆಗೆ ಶ್ರೀ ಪ್ರಕಾಶ ಮಾಳಿ, ಪಿ.ಎಸ್.ಐ. ಮತ್ತು ಸಿಬ್ಬಂದಿಯವರಾದ ಸಿಪಿಸಿ- 363, 358,
97, 323 ಎ.ಪಿ.ಸಿ. 77 ಇವರನ್ನು ಮತ್ತು ಇಬ್ಬರು ಪಂಚರನ್ನು ಕರೆದುಕೊಂಡು ಸಂಗಾಪೂರು ಗ್ರಾಮ ತಲುಪಿ
ಊರ ಮುಂದೆ ವಾಹನಗಳನ್ನು ಮರೆಯಲ್ಲಿ ನಿಲ್ಲಿಸಿ ಅಲ್ಲಿಂದ ಎಲ್ಲರೂ ನಡೆದುಕೊಂಡು ಹೋಗಿ ನಮಗೆ
ಮಾಹಿತಿ ಇದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮರೆಯಲ್ಲಿ ನಿಂತು ನೋಡಲು ಮರಿಯಮ್ಮನ ಗುಡಿಯ ಮುಂದಿನ
ಸಾರ್ವಜನಿಕ ಸ್ಥಳದಲ್ಲಿ ಜನರು ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ
ಅಂದರ್ ಬಹಾರ್ ಎನ್ನುವ ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು,
ಆಗ ಸಮಯ ಬೆಳಿಗ್ಗೆ 11:00 ಗಂಟೆಯಾಗಿತ್ತು. ಕೂಡಲೇ ಅವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ
9 ಜನರು ಸಿಕ್ಕಿಬಿದ್ದಿದ್ದು. ಸಿಕ್ಕವರಿಂದ ಹಾಗೂ ಸ್ಥಳದಿಂದ ಜೂಜಾಟದ ನಗದು ಹಣ ರೂ. 7,100-00 ಗಳು,
52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ ಹಾಸಿದ್ದ ಒಂದು ಪ್ಲಾಸ್ಟಿಕ್ ಚೀಲ ಸಿಕ್ಕಿದ್ದು, ಈ ಬಗ್ಗೆ
ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಪಂಚನಾಮೆ ನಿರ್ವಹಿಸಿ ನಂತರ ಆರೋಪಿತರೊಂದಿಗೆ
ವಾಪಸ್ ಠಾಣೆಗೆ ಬಂದಿದ್ದು, ಸದರಿ ಆರೋಪಿತರ ವಿರುದ್ಧ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು
ಇರುತ್ತದೆ.
4] ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ: 310/2016
ಕಲಂ: 87 Karnataka Police
Act.
ದಿನಾಂಕ: 01-11-2016 ರಂದು
ಮಧ್ಯಾಹ್ನ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಬಸವನದುರ್ಗ ಗ್ರಾಮದ ಸ್ಕೂಲ್ ಹತ್ತಿರ ರಸ್ತೆಯ
ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಅಂದಾರ ಬಾಹರ್ ಎಂಬ ಅದೃಷ್ಟದ ಇಸ್ಪೀಟ್ ಜೂಜಾಟದ ನಡೆಯುತ್ತಿದೆ ಅಂತಾ
ಖಚಿತವಾದ ಭಾತ್ಮಿ ಬಂದ ಮೇರೆಗೆ ಶ್ರೀ ಪ್ರಕಾಶ ಮಾಳಿ, ಮತ್ತು ಸಿಬ್ಬಂದಿಯವರಾದ ಸಿಪಿಸಿ- 363, 110,
358, 97, 323 ಎ.ಪಿ.ಸಿ. 77 ಇವರನ್ನು ಮತ್ತು ಇಬ್ಬರು ಪಂಚರನ್ನು ಕರೆದುಕೊಂಡು ನಮಗೆ ಮಾಹಿತಿ ಇದ್ದ
ಸ್ಥಳದಿಂದ ಸ್ವಲ್ಪ ದೂರದಲ್ಲಿ ಮರೆಯಲ್ಲಿ ನಿಂತು ನೋಡಲು ಸ್ಕೂಲ್ ಹತ್ತಿರ ರಸ್ತೆಯ ಪಕ್ಕದ ಸಾರ್ವಜನಿಕ
ಸ್ಥಳದಲ್ಲಿ ಜನರು ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್
ಎನ್ನುವ ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು, ಕೂಡಲೇ
ಅವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ 6 ಜನರು ಸಿಕ್ಕಿಬಿದ್ದಿದ್ದು. ಸಿಕ್ಕವರಿಂದ ಹಾಗೂ
ಸ್ಥಳದಿಂದ ಜೂಜಾಟದ ನಗದು ಹಣ ರೂ. 5,120-00 ಗಳು, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ ಹಾಸಿದ್ದ
ಒಂದು ಪ್ಲಾಸ್ಟಿಕ್ ಚೀಲ ಸಿಕ್ಕಿದ್ದು, ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.
0 comments:
Post a Comment