ದಿನಾಂಕ: 30-12-2016 ರಂದ ಸಾಯಂಕಾಲ
5-00 ಗಂಟೆಗೆ ಶ್ರೀ ನಾಗಪ್ಪ. ಎ.ಎಸ್.ಐ. ರವರು ಠಾಣೆಗೆ ಹಾಜರಾಗಿ ಮಟಕಾ ಜೂಜಾಟದ ದಾಳಿ ಮಾಡಿ ವರದಿಯನ್ನು ಹಾಜರಪಡಿಸಿದ್ದು, ಸದರಿ ದೂರಿನ ಸಾರಾಂಶವೇನೆಂದರೇ, ದಿ: 30-12-2016 ರಂದು ಸಾಯಂಕಾಲ 4-00 ಗಂಟೆಗೆ ಠಾಣಾ ವ್ಯಾಪ್ತಿಯ ಟಾಂಗಾಕೂಟ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ನಂ: 01 ಫಯಾಜ ಅಡ್ಡೆವಾಲೆ ನೇದ್ದವನು ಸಾರ್ವಜನಿಕರಿಗೆ ಕರೆದು ಇದು ನಶೀಬದ ಆಟ ನಂಬರ ಹತ್ತಿದಲ್ಲಿ 1=00 ರೂಪಾಯಿಗೆ 80=00 ರೂಪಾಯಿಗಳನ್ನು ಕೊಡುತ್ತೇವೆ, ಯಾರ ಅದೃಷ್ಟ ಅಂತಾ ಕೂಗುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಪಿ.ಐ ರವರು ಹಾಗೂ ಸಿಬ್ಬಂದಿಗಳು ಕೂಡಿಕೊಂಡು ದಾಳಿ ಮಾಡಿ ಆರೋಪಿತರಿಂದ ಮಟಕಾ ಜೂಜಾಟದ ನಗದು ಹಣ ರೂ 1270=00 ರೂ, ಒಂದು ಮಟಕಾ ನಂಬರ ಬರೆದ ಚೀಟಿ, ಒಂದು ಬಾಲ್ ಪೆನ್ ಇವುಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿಕೊಂಡು ಪ್ರಕರಣ ದಾಖಲಿಸಿ
ತನಿಖೆ ಕೈಗೊಂಡಿದ್ದು ಇರುತ್ತದೆ.
2] ಕೊಪ್ಪಳ ನಗರ ಪೊಲೀಸ್ ಠಾಣೆ ಗುನ್ನೆ ನಂ: 232/2016 ಕಲಂ 78(3) Karnataka Police Act.
ದಿನಾಂಕ: 30-12-2016 ರಂದ ಸಾಯಂಕಾಲ
6-15-00 ಗಂಟೆಗೆ ಶ್ರೀ ರವಿ ಉಕ್ಕುಂದ್ ಪಿಐ. ರವರು ಠಾಣೆಗೆ ಹಾಜರಾಗಿ ಮಟಕಾ ಜೂಜಾಟದ ದಾಳಿ ಮಾಡಿದ ವರದಿಯನ್ನು ಹಾಜರಪಡಿಸಿದ್ದು, ಸದರಿ ದೂರಿನ ಸಾರಾಂಶವೇನೆಂದರೇ, ದಿ: 30-12-2016 ರಂದು ಸಾಯಂಕಾಲ 4-30 ಗಂಟೆಗೆ ಠಾಣಾ ವ್ಯಾಪ್ತಿಯ ಭಾಗ್ಯನಗರದ ಅಂಬೇಡ್ಕರ್
ಸರ್ಕಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ನಂ: 01 ನಾಗರಾಜ ಪವಾರ ನೇದ್ದವನು ಸಾರ್ವಜನಿಕರಿಗೆ ಕರೆದು ಇದು ನಶೀಬದ ಆಟ ನಂಬರ ಹತ್ತಿದಲ್ಲಿ 1=00 ರೂಪಾಯಿಗೆ 80=00 ರೂಪಾಯಿಗಳನ್ನು ಕೊಡುತ್ತೇವೆ, ಯಾರ ಅದೃಷ್ಟ ಅಂತಾ ಕೂಗುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಪಿ.ಐ ರವರು ಹಾಗೂ ಸಿಬ್ಬಂದಿಗಳು ಕೂಡಿಕೊಂಡು ದಾಳಿ ಮಾಡಿ ಆರೋಪಿತರಿಂದ ಮಟಕಾ ಜೂಜಾಟದ ನಗದು ಹಣ ರೂ 1450=00 ರೂ, ಒಂದು ಮಟಕಾ ನಂಬರ ಬರೆದ ಚೀಟಿ, ಒಂದು ಬಾಲ್ ಪೆನ್ ಇವುಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿಕೊಂಡು ಬಂದು ಹಾಜರುಪಡಿಸಿದ್ದು
ಇರುತ್ತದೆ.
3] ಕೊಪ್ಪಳ ನಗರ ಪೊಲೀಸ್ ಠಾಣೆ ಗುನ್ನೆ ನಂ: 233/2016 ಕಲಂ 78(3) Karnataka Police Act.
ದಿನಾಂಕ: 30-12-2016 ರಂದ ರಾತ್ರಿ
7-45 ಗಂಟೆಗೆ ಶ್ರೀ ರಾಮಣ್ಣ. ಎ.ಎಸ್.ಐ. ರವರು ಠಾಣೆಗೆ ಹಾಜರಾಗಿ ಮಟಕಾ ಜೂಜಾಟದ ದಾಳಿ ಮಾಡಿ ವರದಿಯನ್ನು ಹಾಜರಪಡಿಸಿದ್ದು, ಸದರಿ ದೂರಿನ ಸಾರಾಂಶವೇನೆಂದರೇ, ದಿ: 30-12-2016 ರಂದು ಸಾಯಂಕಾಲ 6-00 ಗಂಟೆಗೆ ಠಾಣಾ ವ್ಯಾಪ್ತಿಯ ಭಾಗ್ಯನಗರದ ಓಜನಹಳ್ಳಿ
ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ನಂ: 01 ಮಂಜುನಾಥ ಕುರಹಟ್ಟಿ ನೇದ್ದವನು ಸಾರ್ವಜನಿಕರಿಗೆ ಕರೆದು ಇದು ನಶೀಬದ ಆಟ ನಂಬರ ಹತ್ತಿದಲ್ಲಿ 1=00 ರೂಪಾಯಿಗೆ 80=00 ರೂಪಾಯಿಗಳನ್ನು ಕೊಡುತ್ತೇವೆ, ಯಾರ ಅದೃಷ್ಟ ಅಂತಾ ಕೂಗುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಎ.ಎಸ್.ಐ. ರವರು ಹಾಗೂ ಸಿಬ್ಬಂದಿಗಳು ಕೂಡಿಕೊಂಡು ದಾಳಿ ಮಾಡಿ ಆರೋಪಿತರಿಂದ ಮಟಕಾ ಜೂಜಾಟದ ನಗದು ಹಣ ರೂ 745=00 ರೂ, ಒಂದು ಮಟಕಾ ನಂಬರ ಬರೆದ ಚೀಟಿ, ಒಂದು ಬಾಲ್ ಪೆನ್ ಇವುಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿಕೊಂಡು ಬಂದು ಹಾಜರುಪಡಿಸಿದ್ದು ಇರುತ್ತದೆ. ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.
4] ಕೊಪ್ಪಳ ನಗರ ಪೊಲೀಸ್ ಠಾಣೆ ಗುನ್ನೆ ನಂ: 234/2016 ಕಲಂ 78(3) Karnataka Police Act.
ದಿನಾಂಕ: 30-12-2016 ರಂದ ರಾತ್ರಿ 09-20 ಗಂಟೆಗೆ ಶ್ರೀ ಲಕ್ಕಪ್ಪ. ಎ.ಎಸ್.ಐ. ರವರು ಠಾಣೆಗೆ ಹಾಜರಾಗಿ ಮಟಕಾ ಜೂಜಾಟದ ದಾಳಿ ಮಾಡಿ ವರದಿಯನ್ನು ಹಾಜರಪಡಿಸಿದ್ದು, ಸದರಿ ದೂರಿನ ಸಾರಾಂಶವೇನೆಂದರೇ, ದಿ: 30-12-2016 ರಂದು ರಾತ್ರಿ 7-30 ಗಂಟೆಗೆ ಠಾಣಾ ವ್ಯಾಪ್ತಿಯ ಭಾಗ್ಯನಗರದ ಗ್ರಾಮ ಪಂಚಾಯತಿ ಹತ್ತಿರ
ಸಾರ್ವಜನಿಕ ಸ್ಥಳದಲ್ಲಿ ಆರೋಪಿ ನಂ: 01 ಪ್ರಕಾಶ ಸಿಂಗದ ನೇದ್ದವನು ಸಾರ್ವಜನಿಕರಿಗೆ ಕರೆದು ಇದು ನಶೀಬದ ಆಟ ನಂಬರ ಹತ್ತಿದಲ್ಲಿ 1=00 ರೂಪಾಯಿಗೆ 80=00 ರೂಪಾಯಿಗಳನ್ನು ಕೊಡುತ್ತೇವೆ, ಯಾರ ಅದೃಷ್ಟ ಅಂತಾ ಕೂಗುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಎ.ಎಸ್.ಐ. ರವರು ಹಾಗೂ ಸಿಬ್ಬಂದಿಗಳು ಕೂಡಿಕೊಂಡು ದಾಳಿ ಮಾಡಿ ಆರೋಪಿತರಿಂದ ಮಟಕಾ ಜೂಜಾಟದ ನಗದು ಹಣ ರೂ 730=00 ರೂ, ಒಂದು ಮಟಕಾ ನಂಬರ ಬರೆದ ಚೀಟಿ, ಒಂದು ಬಾಲ್ ಪೆನ್ ಇವುಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ
ಕೈಗೊಂಡಿದ್ದು ಇರುತ್ತದೆ.
5] ಅಳವಂಡಿ ಪೊಲೀಸ್ ಠಾಣೆ ಗುನ್ನೆ ನಂ: 121/2016 ಕಲಂ 78(3) Karnataka Police Act.
ದಿನಾಂಕ:
29-12-2016 ರಂದು ಸಾಯಂಕಾಲ 6-00 ಗಂಟೆಯ ಸುಮಾರಿಗೆ ಆರೋಪಿತನು ಅಳವಂಡಿ ಗ್ರಾಮದ ಮೇನ್ ಬಜಾರದಲ್ಲಿರುವ
ಶ್ರೀ ಬಸವಣ್ಣ ದೇವರ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟದಲ್ಲಿ ನಿರತನಾಗಿದ್ದಾಗ,
ಪಿಯರ್ಾದಿದಾರರು ತಮ್ಮ ಸಿಬ್ಬಂದಿ ಮತ್ತು ಪಂಚರೊಂದಿಗೆ ಮಟಕಾ ಜೂಜಾಟದ ದಾಳಿ ಮಾಡಿ, ಮಟಕಾ ಜೂಜಾಟದಲ್ಲಿ
ನಿರತನಾಗಿದ್ದ ಆರೋಪಿತನಿಂದ ಮಟಕಾ ಜೂಜಾಟದ ಸಾಮಗ್ರಿಗಳನ್ನು ಹಾಗೂ ನಗದು ಹಣ 450=00 ರೂ.ಗಳನ್ನು ಜಪ್ತ
ಮಾಡಿಕೊಂಡು ಪಂಚನಾಮೆಯನ್ನು ಪೂರೈಸಿಕೊಂಡು, ನಂತರ ಆರೋಪಿತನಿಗೆ ಮಟಕಾ ನಂಬರ ಬರೆದ ಪಟ್ಟಿಯನ್ನು ಯಾರಿಗೆ
ಕೋಡುತ್ತಿಯಾ ಅಂತಾ ವಿಚಾರಿಸಿದಾಗ ಪಟ್ಟಿಯನ್ನು ತನ್ನ ಹತ್ತಿರವೇ ಇಟ್ಟುಕೊಳ್ಳುವುದಾಗಿ ತಿಳಿಸಿದ್ದು
ಇರುತ್ತದೆ. ನಂತರ ಸಂಜೆ 7-30 ಗಂಟೆಗೆ ಠಾಣೆಗೆ ಬಂದು ಆರೋಪಿತನ ಮೇಲೆ ಕ್ರಮ ಜರುಗಿಸುವ ಕುರಿತು ಒಂದು
ವರದಿ ಮತ್ತು ಆರೋಪಿತನನ್ನು ಹಾಜರಪಡಿಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.
6] ಅಳವಂಡಿ ಪೊಲೀಸ್ ಠಾಣೆ ಗುನ್ನೆ ನಂ: 122/2016 ಕಲಂ 78(3) Karnataka Police Act.
0 comments:
Post a Comment