Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Monday, February 6, 2017

1] ಕಾರಟಗಿ ಪೊಲೀಸ್ ಠಾಣೆ ಗುನ್ನೆ ನಂ: 14/2017 ಕಲಂ 87 Karnataka Police Act.

ದಿನಾಂಕಃ- 05-02-2017  ಸಾಯಂಕಾಲ 6-45 ಗಂಟೆಯ ಸುಮಾರಿಗೆ  ಶ್ರೀ  ರಾಜಕುಮಾರ ವಾಜಂತ್ರಿ ಪಿ.ಐ. ಗಂಗಾವತಿ ನಗರ ಠಾಣೆಗೆ ಹಾಜರಾಗಿ ಒಂದು ಮೂಲ ಪಂಚನಾಮೆಯೊಂದಿಗೆ ಮಾನ್ಯ ನ್ಯಾಯಾಲಯದ ಅನುಮತಿ ಪತ್ರದೊಂದಿಗೆ ವರದಿಯನ್ನು ಹಾಜರುಪಡಿಸಿದ್ದು ಸಾರಾಂಶವೆನಂದರೆ, ದಿನಾಂಕ 05-02-2017 ರಂದು ಸಾಯಂಕಾಲ 4-15 ಗಂಟೆಯ ಸುಮಾರಿಗೆ ಕಾರಟಗಿಯ ಪದ್ಮಾವತಿ ಟಾಕೀಜ್ ಹತ್ತಿರ ಸಾರ್ವಜನಿಕರ ಸ್ಥಳದಲ್ಲಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದ ಆರೋಪಿತರ ಮೇಲೆ  ಮಾನ್ಯ ಪಿ.ಐ. ಗಂಗಾವತಿ ನಗರಠಾಣೆ, ಮತ್ತು ಪಿ.ಎಸ್.ಐ. ಕಾರಟಗಿ ರವರು  ಮಾನ್ಯ ಡಿ.ಎಸ್.ಪಿ. ಸಾಹೇಬರ ಮಾರ್ಗದರ್ಶನದಂತೆ ಸಿಬ್ಬಂದಿಯವರು   ಪಂಚರ ಸಮಕ್ಷದಲ್ಲಿ ದಾಳಿ ಮಾಡಿದಾಗ ಆರೋಪಿ  ನಂ-1 ರಿಂದಾ 6 ನೇದ್ದವರು ಸಿಕ್ಕಿಬಿದ್ದಿದ್ದು ಸದರ್ ಆರೋಪಿತರ ವಶದಿಂದ  86600/- ರೂಗಳನ್ನು ವಶಪಡಿಸಿಕೊಂಡಿದ್ದು .ಇವರ ಮೇಲೆ ಕಾನೂನು ಕ್ರಮ ಕೈಕೊಳ್ಳಲು ನೀಡಿದ ವರದಿಯ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇದೆ.

0 comments:

 
Will Smith Visitors
Since 01/02/2008