1] ಕಾರಟಗಿ ಪೊಲೀಸ್ ಠಾಣೆ ಗುನ್ನೆ ನಂ: 27/2017 ಕಲಂ: 87 Karnataka Police Act.
ದಿನಾಂಕ:-17-02-2017 ರಂದು ರಾತ್ರಿ 8-35 ಗಂಟೆಗೆ ಮಾನ್ಯ ಪಿ.ಎಸ್.ಐ ಸಾಹೇಬರು ಒಂದು ಇಸ್ಪೀಟ್ ಜೂಜಾಟದ ದಾಳಿ ಮೂಲ ಪಂಚನಾಮೆ, ಮಾನ್ಯ
ನ್ಯಾಯಾಲಯದ ಪರವಾನಿಗೆ ಪತ್ರ ಮತ್ತು ವರದಿಯನ್ನು ಹಾಜರುಪಡಿಸಿದ್ದು ಸದರಿ ವರದಿಯ ಸಾರಾಂಶವೆನಂದರೆ
ಇಂದು 17-02-2017 ರಂದು ಸಾಯಂಕಾಲ 6-45 ಗಂಟೆಯ
ಸುಮಾರಿಗೆ ಹಾಲಸಮುದ್ರ ತಿಮ್ಮಾಪೂರ ಶಾಳೆಯ ಹಿಂಭಾಗದಲ್ಲಿ ಸಾರ್ವಜನಿಕರ ಸ್ಥಳದಲ್ಲಿ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ
ತೊಡಗಿದ್ದಾಗ್ಗೆ ಪಿ.ಎಸ್.ಐ ಸಾಹೇಬರು ಮತ್ತು ಸಿಬ್ಬಂದಿಯವರು ಪಂಚರ ಸಮಕ್ಷಮದಲ್ಲಿ ದಾಳಿ ಮಾಡಿದಾಗ
ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 9 ಜನರು ಸಿಕ್ಕಿಬಿದ್ದಿದ್ದು ಸಿಕ್ಕಿಬಿದ್ದ ಆರೋಪಿತರ ಕಡೆಯಿಂದ ಹಾಗೂ
ಖಣದಲ್ಲಿ ಸೇರಿ ಒಟ್ಟು ರೂ.11250=00 ಗಳನ್ನು ಮತ್ತು ಇಸ್ಪೀಟ್ ಜೂಜಾಟದ ಸಾಮಾಗ್ರಿಗಳನ್ನು ಜಪ್ತ
ಮಾಡಿಕೊಂಡಿದ್ದು ಇರುತ್ತದೆ. ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.
0 comments:
Post a Comment