Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Thursday, June 22, 2017

1]  ಕುಷ್ಟಗಿ ಪೊಲೀಸ್ ಠಾಣೆ ಗುನ್ನೆ ನಂ. 145/2017 ಕಲಂ.  87 Karnataka Police Act.
ದಿನಾಂಕ 21-06-2017 ರಂದು ಸಾಯಂಕಾಲ 6.15 ಗಂಟೆಗೆ ಮಾನ್ಯ ಪಿ.ಎಸ್.ಐ ಸಾಹೇಬರು ಕುಷ್ಠಗಿ ಪೊಲೀಸ ಠಾಣೆರವರು ಠಾಣೆಗೆ ಬಂದು ಒಂದು ವರದಿ ಹಾಗೂ ಜಪ್ತಿ ಪಂಚನಾಮೆಯನ್ನು ಹಾಜರು ಪಡಿಸಿದ ಮೇರೆಗೆ ಮಾನ್ಯ ನ್ಯಾಯಾಲಯದ ಅನುಮತಿಯನ್ನು ಪಡೆದುಕೊಂಡು ಸಂಜೆ 6-30 ಗಂಟೆಗೆ ಹಾಜರಪಡಿಸಿದ್ದು ಅದರ ಸಾರಾಂಶವೆನೆಂದರೆ ಕುಷ್ಟಗಿ ಠಾಣಾ ವ್ಯಾಪ್ತಿಯ ಕ್ಯಾದಿಗುಪ್ಪಾ ಸೀಮಾದ ಒಂದು ಶೆಡ್ ಹತ್ತಿರ ಬಯಲು ಜಾಗೆಯಲ್ಲಿ ಅಂದರಬಾಹರ ಎಂಬ ಇಸ್ಪಿಟ್ ಜೂಜಾಟ ನಡೆದಿದೆ ಅಂತಾ ತಿಳಿದು ಬಂದಿದ್ದು ಆಗ ಪಿರ್ಯಾಧಿದಾರರು ಮತ್ತು ಸಿಬ್ಬಂದಿಯವರಾದ ಹೆಚ್.ಸಿ-63, 117, ಪಿ.ಸಿ-117, 407, ಹಾಗೂ ನಮ್ಮ ಸರಕಾರಿ ಜೀಪ ನಂ: ಕೆ.-37-ಜಿ-292 ನೇದ್ದರಲ್ಲಿ ಅದರ ಚಾಲಕ ಮಹಾಂತೇಶ ಎ.ಪಿ.ಸಿ-26 ಮತ್ತು ಇಬ್ಬರು ಪಂಚರೊಂದಿಗೆ ಎಲ್ಲರೂ ಕೂಡಿ ಹೋಗಿ ರೇಡ್ ಮಾಡಿ 5 ಜನ ಆರೋಪಿತರನ್ನು ಹಾಗೂ ಇಸ್ಪೆಟ್  ಜೂಜಾಟದ ಒಟ್ಟು ಹಣ 12,500-00 ರೂ, ಹಾಗೂ 52 ಇಸ್ಪೆಟ್ ಎಲೆಗಳು ಹಾಗೂ ಇತರೇ ಜೂಜಾಟದ ಸಾಮಗ್ರಿಗಳನ್ನು ಪಂಚನಾಮೆ ಕಾಲಕ್ಕೆ ಜಪ್ತಿ ಮಾಡಿಕೊಂಡು ಆರೋಪಿತರನ್ನು ವಶಕ್ಕೆ ತೆಗೆದುಕೊಂಡಿದ್ದು ಇರುತ್ತದೆ.  ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.
2] ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ ನಂ. 122/2017 ಕಲಂ. 78(3) Karnataka Police Act.

ದಿನಾಂಕ 21-06-2017 ರಂದು ಮಧ್ಯಾಹ್ನ 1-00 ಗಂಟೆಯ ಸುಮಾರಿಗೆ ಆರೋಪಿತನಾದ ಸೋಮು @ ಸೋಮಪ್ಪ ತಂದೆ ಶಿವಪ್ಪ ಗೋನ್ನಾಳ, ವಯಸ್ಸು 32 ವರ್ಷ, ಜಾ: ರೆಡ್ಡಿ ಲಿಂಗಾಯತ ಉ: ಕೂಲಿ ಕೆಲಸ, ಸಾ: ಮೆಹಬೂಬ ನಗರ, ಗಂಗಾವತಿ  ಇವನು ಗಂಗಾವತಿ ನಗರದ ಮೆಹಬೂಬ ನಗರದ ಸರಕಾರಿ ಶಾಲೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿರುವಾಗ ಸದರಿಯವಮೇಲೆ ಪಿ.ಐ. ರವರು ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ ದಾಳಿ ಸದರಿಯವನಿಗೆ ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ (1) ನಗದು ಹಣ ರೂ. 1760-00. (2) ಮಟ್ಕಾ ನಂಬರ ಬರೆದ 4 ಪಟ್ಟಿ (03) ಒಂದು ಬಾಲ್ ಪೆನ್ನು ಇವುಗಳು ದೊರೆತಿದ್ದು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.

0 comments:

 
Will Smith Visitors
Since 01/02/2008