1] ಕನಕಗಿರಿ ಪೊಲೀಸ್ ಠಾಣೆ ಗುನ್ನೆ ನಂ. 82/2017 ಕಲಂ. 78(3) Karnataka Police Act.
ದಿನಾಂಕ 29-06-2017 ರಂದು
ಸಂಜೆ 6:30 ಗಂಟೆಗೆ ಠಾಣಾದಲ್ಲಿದ್ದಾಗ ನವಲಿ ಗ್ರಾಮದ
ಮೇಗಳ ಆಂಜನಯ್ಯ ಗುಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ
ಓ.ಸಿ.ಮಟಕಾ ನಡೆದಿದೆ ಅಂತಾ ಭಾತ್ಮಿ ಬಂದ ಮೇರೆಗೆ ಶ್ರೀ ವೀರಭದ್ರಪ್ಪ ಪಿ.ಎಸ್.ಐ ರವರು ಪಂಚರು ಮತ್ತು
ಸಿಬ್ಬಂದಿಯವರೊಂದಿಗೆ ಇಂದು ದಿನಾಂಕ 29-06-2017 ರಂದು ಸಂಜೆ 7:30 ಗಂಟೆಗೆ ನವಲಿ ಗ್ರಾಮದ ಮೇಗಳ
ಆಂಜನಯ್ಯ ಗುಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಹೋಗಿ
ನೋಡಲಾಗಿ, ಸಾರ್ವಜನಿಕ ಸ್ಥಳದಲ್ಲಿ ಆರೋಪಿಯು ಓ.ಸಿ. ನಂಬರಗಳನ್ನು ಬರೆದು ಕೊಡುತ್ತಿದ್ದಾಗ ಪಂಚರೊಂದಿಗೆ
ದಾಳಿ ಮಾಡಲು ಆರೋಪಿತನಿಂದ 01 ಮಟಕಾ ಬರೆದ ಪಟ್ಟಿ, 1 ಬಾಲ್ ಪೆನ್ನು ನಗದು ಹಣ ರೂ.620/-00 ಸಿಕ್ಕಿದ್ದು,
ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
0 comments:
Post a Comment