1] ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ
ನಂ. 228/2017
ಕಲಂ. 87 Karnataka Police Act.
ದಿನಾಂಕ: 19-10-2017 ರಂದು 13-30 ಗಂಟೆಗೆ ಆರೋಪಿತರು ಗಂಗಾವತಿ ನಗರದ ಲಕ್ಷ್ಮೀ ಕ್ಯಾಂಪಿನ ಆಂಜಿನೇಯ್ಯ
ದೇವಸ್ಥಾನದ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ 52 ಇಸ್ಪೇಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್ ಇಸ್ಪೇಟ್ ಜೂಜಾಟ ಆಡುತ್ತಿರುವಾಗ ಸದರಿಯವರ ಮೇಲೆ ಶ್ರೀ. ಮಹಾಕೂಟೇಶ ಎ.ಎಸ್.ಐ ರವರು ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಸದರಿಯವರಿಂದ ಇಸ್ಪೇಟ್ ಜೂಜಾಟದ ಒಟ್ಟು ರೂ. 3,710-00 ನಗದು ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು
ಇರುತ್ತದೆ.
2] ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ
ನಂ. 229/2017
ಕಲಂ. 87 Karnataka Police Act.
ದಿನಾಂಕ:
19-10-2017 ರಂದು 1400 ಗಂಟೆಗೆ ಆರೋಪಿತರು ಗಂಗಾವತಿ ನಗರದ ಲಿಂಗರಾಜ ಕ್ಯಾಂಪಿನ
ಹುಸೇನ್ ಟೈಲರ್ ಅಂಗಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ 52 ಇಸ್ಪೇಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್
ಇಸ್ಪೇಟ್ ಜೂಜಾಟ ಆಡುತ್ತಿರುವಾಗ ಸದರಿಯವರ ಮೇಲೆ ಶ್ರೀ. ತಿಪ್ಪಣ್ಣ ನಾಟೇಕರ ಎ.ಎಸ್.ಐ. ರವರು ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಸದರಿಯವರಿಂದ ಇಸ್ಪೇಟ್ ಜೂಜಾಟದ
ಒಟ್ಟು ರೂ. 3230-00 ನಗದು ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು
ಇರುತ್ತದೆ.
3] ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ
ನಂ. 230/2017
ಕಲಂ. 87 Karnataka Police Act.
ದಿನಾಂಕ: 19-10-2017 ರಂದು 14-00 ಗಂಟೆಗೆ ಆರೋಪಿತರು ಗಂಗಾವತಿ ನಗರದ ಮೋಚಿಗಾರ ಸಾರ್ವಜನಿಕ ಸ್ಥಳದಲ್ಲಿ
ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ 52 ಇಸ್ಪೇಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್ ಇಸ್ಪೇಟ್ ಜೂಜಾಟ ಆಡುತ್ತಿರುವಾಗ ಸದರಿಯವರ ಮೇಲೆ ಶ್ರೀ. ಶೇಖರಪ್ಪ ಚಕ್ರಸಾಲಿ ಎ.ಎಸ್.ಐ ರವರು ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಸದರಿಯವರಿಂದ ಇಸ್ಪೇಟ್ ಜೂಜಾಟದ ಒಟ್ಟು ರೂ. 1,170-00 ನಗದು ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು
ಇರುತ್ತದೆ.
4] ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ
ನಂ. 231/2017
ಕಲಂ. 87 Karnataka Police Act.
ದಿನಾಂಕ: 19-10-2017 ರಂದು 14-00 ಗಂಟೆಗೆ ಆರೋಪಿತರು ಗಂಗಾವತಿ ನಗರದ ಹಿರೇಜಂತಕಲ್ಲಿನ ಪಂಪಾಪತಿ
ದೇವಸ್ಥಾನದ ಪಾದಗಟ್ಟಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ 52 ಇಸ್ಪೇಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್ ಇಸ್ಪೇಟ್ ಜೂಜಾಟ ಆಡುತ್ತಿರುವಾಗ ಸದರಿಯವರ ಮೇಲೆ ಶ್ರೀ. ಯಲ್ಲಪ್ಪ ಎ.ಎಸ್.ಐ ರವರು ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಸದರಿಯವರಿಂದ ಇಸ್ಪೇಟ್ ಜೂಜಾಟದ ಒಟ್ಟು ರೂ. 7,460-00 ನಗದು ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು
ಇರುತ್ತದೆ.
5] ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ
ನಂ. 232/2017
ಕಲಂ. 87 Karnataka Police Act.
ದಿನಾಂಕ:
19-10-2017 ರಂದು 1430 ಗಂಟೆಗೆ ಆರೋಪಿತರು ಗಂಗಾವತಿ ನಗರದ ಮುಜಾವರ ಕ್ಯಾಂಪಿನ ಶ್ರೀ ಯಲ್ಲಮ್ಮ
ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ದುಂಡಾಗಿ ಕುಳಿತುಕೊಂಡು
ಹಣವನ್ನು ಪಣಕ್ಕೆ ಹಚ್ಚಿ 52 ಇಸ್ಪೇಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್ ಇಸ್ಪೇಟ್ ಜೂಜಾಟ ಆಡುತ್ತಿರುವಾಗ
ಸದರಿಯವರ ಮೇಲೆ ಶ್ರೀ. ಕಾಸಿಂಸಾಬ ಎ.ಎಸ್.ಐ. ರವರು ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ
ದಾಳಿ ಮಾಡಿ ಹಿಡಿದು ಸದರಿಯವರಿಂದ ಇಸ್ಪೇಟ್ ಜೂಜಾಟದ ಒಟ್ಟು ರೂ. 920-00 ನಗದು ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಪಡಿಸಿಕೊಂಡು
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
6] ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ
ನಂ. 233/2017
ಕಲಂ. 87 Karnataka Police Act.
ದಿನಾಂಕ:
19-10-2017 ರಂದು 1600 ಗಂಟೆಗೆ ಆರೋಪಿತರು ಗಂಗಾವತಿ ನಗರದ ಸಂತೇ ಬಯಲಿನಲ್ಲಿ ಸಾರ್ವಜನಿಕ
ಸ್ಥಳದಲ್ಲಿ ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ 52 ಇಸ್ಪೇಟ್ ಎಲೆಗಳ
ಸಹಾಯದಿಂದ ಅಂದರ್-ಬಾಹರ್ ಇಸ್ಪೇಟ್ ಜೂಜಾಟ ಆಡುತ್ತಿರುವಾಗ ಸದರಿಯವರ ಮೇಲೆ ಶ್ರೀ. ತಿಪ್ಪಣ್ಣ ಎ.ಎಸ್.ಐ. ರವರು ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಸದರಿಯವರಿಂದ ಇಸ್ಪೇಟ್ ಜೂಜಾಟದ
ಒಟ್ಟು ರೂ. 2,200-00 ನಗದು ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
7] ಕುಷ್ಟಗಿ ಪೊಲೀಸ್ ಠಾಣೆ ಗುನ್ನೆ
ನಂ. 291/2017
ಕಲಂ. 87 Karnataka Police Act.
ದಿನಾಂಕ :
20-10-2017 ರಂದು 1-30
ಎ.ಎಂ. ಕ್ಕೆ ಶ್ರೀ ವಿಶ್ವನಾಥ ಹಿರೇಗೌಡರ ಪಿ.ಎಸ್.ಐ ಸಾಹೇಬರು ಕುಷ್ಠಗಿ ಪೊಲೀಸ ಠಾಣೆರವರು ಠಾಣೆಗೆ ಬಂದು ಮೂಲ ಪಂಚನಾಮೆಯನ್ನು 5 ಜನ
ಹಾಜರು ಅರೋಪಿತರನ್ನು ಹಾಜರು ಪಡಿಸಿ ಕಾನೂನು ಕ್ರಮ ಜರುಗಿಸುವಂತೆ ವರದಿಯನ್ನು ನೀಡಿದ್ದು
ಸಾರಾಂಶವೆನಂದರೆ ಹೊಸಪೇಟೆ ಎನ್.ಹೆಚ್.-50 ರಸ್ತೆಯ ಲಬೈಕ್ ಗ್ಯಾರೇಜ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಂದರ ಬಾಹರ ಎಂಬ
ಇಸ್ಪಿಟ್ ಜೂಜಾಟ ನಡೆದಿದೆ ಅಂತಾ ಖಚಿತವಾದ ಭಾತ್ಮಿ ಬಂದಿದ್ದು ಪಂಚರೊಂದಿಗೆ ಮತ್ತು
ಸಿಬ್ಬಂದಿಯವರೊಂದಿಗೆ ಹೋಗಿ ರೇಡ್ ಮಾಡಿದಾಗ 5
ಜನ ಆರೋಪಿತರು ಸಿಕ್ಕಿದ್ದು ಇರುತ್ತದೆ. ಹಾಗೂ
ಆರೋಪಿತರಿಂದ ಇಸ್ಪೆಟ್ ಜೂಜಾಟದ ಒಟ್ಟು ನಗದು ಹಣ 7500-00
ರೂಪಾಯಿ, 52 ಇಸ್ಪೆಟ್ ಎಲೆಗಳು, ಹಾಗೂ ಒಂದು ಹಳೆ ನ್ಯೂಸ್ ಪೇಪರನ್ನು ಪಂಚನಾಮೆ ಕಾಲಕ್ಕೆ ಜಪ್ತಿ ಮಾಡಿಕೊಂಡು 5 ಜನ
ಆರೋಪಿತರನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು
ಇರುತ್ತದೆ.
8] ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ. 314/2017 ಕಲಂ. 87 Karnataka Police Act.
ದಿನಾಂಕ:- 19-10-2017 ರಂದು ಬೆಳಿಗ್ಗೆ ಶ್ರೀ ಪ್ರಕಾಶ ಮಾಳಿ, ಪಿ.ಎಸ್.ಐ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಹಾಜರಿದ್ದ ಸಿಬ್ಬಂದಿಯವರಾದ, ಪಿ.ಸಿ. 363, 237, 258,
229, 219, 362 ಮತ್ತು ಎ.ಪಿ.ಸಿ. 15 ರವರನ್ನು ಹಾಗೂ ಇಬ್ಬರು ಪಂಚರನ್ನು ಕರೆದುಕೊಂಡು ಶರಣಬಸವೇಶ್ವರ
ಕ್ಯಾಂಪಿನ ಊರ ಮುಂದೆ ವಾಹನಗಳನ್ನು ನಿಲ್ಲಿಸಿ ಎಲ್ಲರು ನಡೆದುಕೊಂಡು ಹೋಗಿ ಭಾತ್ಮೀ ಇದ್ದ
ಸ್ಥಳದಿಂದ ಸ್ವಲ್ಪ ದೂರದಲ್ಲಿ ಮರೆಯಲ್ಲಿ ನಿಂತು ನೋಡಲಾಗಿ ಸರಕಾರಿ ಶಾಲೆಯ ಪಕ್ಕದ
ಸಾರ್ವಜನಿಕ ಸ್ಥಳದಲ್ಲಿ ಕೆಲವು ಜನರು ದುಂಡಾಗಿ ಕುಳಿತು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ
ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು, ಕೂಡಲೇ ಅವರ ಮೇಲೆ
ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ 05 ಜನರು ಸಿಕ್ಕಿ ಬಿದ್ದಿದ್ದು,
ಸಿಕ್ಕವರಿಂದ ಹಾಗೂ
ಸ್ಥಳದಿಂದ ಜೂಜಾಟದ ನಗದು ಹಣ ರೂ.
2,220/- ಗಳು, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ
ಹಾಸಿದ್ದ ಒಂದು ಪ್ಲಾಸ್ಟಿಕ್ ಬರಕಾ ಸಿಕ್ಕಿದ್ದು ಇರುತ್ತವೆ. ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.
9] ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ. 315/2017 ಕಲಂ. 87 Karnataka Police Act.
ದಿನಾಂಕ. 19-10-2017 ರಂದು ಶ್ರೀ ಪ್ರಕಾಶ ಮಾಳಿ, ಪಿ.ಎಸ್.ಐ. ಗಂಗಾವತಿ ಗ್ರಾಮೀಣ
ಠಾಣೆರವರು ಇಸ್ಪೇಟ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ
ಬಂದ ಮೇರೆಗೆ ಠಾಣೆಯಲ್ಲಿ ಹಾಜರಿದ್ದ ಸಿಬ್ಬಂದಿಯವರಾದ, ಮಹಿಳಾ ಎ.ಎಸ್.ಐ. ಶಹನಾಜಬೇಗಂ, ಮಹಿಳಾ
ಪಿ.ಸಿ- 20 ಮತ್ತು ಎ.ಪಿ.ಸಿ. 15 ರವರನ್ನು ಹಾಗೂ ಇಬ್ಬರು ಪಂಚರನ್ನು ಕರೆದುಕೊಂಡು ಹೋಗಿ
ನೋಡಲಾಗಿ ಕೋಟೆಕ್ಯಾಂಪಿನ ಗಣೇಶಗುಡಿ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಕೆಲವು
ಜನರು ದುಂಡಾಗಿ ಕುಳಿತು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ
ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು, ಕೂಡಲೇ ಅವರ ಮೇಲೆ
ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ 06 ಜನರು ಸಿಕ್ಕಿ ಬಿದ್ದಿದ್ದು,
ಸದರಿ ದಾಳಿಯಲ್ಲಿ ಸಿಕ್ಕವರಿಂದ ಹಾಗೂ ಸ್ಥಳದಿಂದ ಜೂಜಾಟದ ನಗದು ಹಣ ರೂ. 2550/- ಗಳು, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ
ಹಾಸಿದ್ದ ಒಂದು ಪ್ಲಾಸ್ಟಿಕ್ ಬರಕಾ ಸಿಕ್ಕಿದ್ದು ಇರುತ್ತವೆ. ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.
10] ಬೇವೂರ ಪೊಲೀಸ್ ಠಾಣೆ ಗುನ್ನೆ
ನಂ. 135/2017
ಕಲಂ. 87 Karnataka Police Act.
ದಿನಾಂಕ:-18.10.2017 ರಂದು ಮದ್ಯಾಹ್ನ
2:00 ಗಂಟೆಯ ಸುಮಾರಿಗೆ ಮಂಗಳೂರು ಗ್ರಾಮದ ಬಸಪ್ಪ ಕಂದಗಲ್ಲ ಇವರ ಮನೆಯ ಮುಂದಿನ ಸಾರ್ವಜನಿಕ ರಸ್ತೆಯ
ಮೇಲೆ ಇಸ್ಪೆಟ್ ಜೂಜಾಟ ಆಡುತ್ತಿದ್ದಾರೆ ಅಂತಾ ಖಚಿತ ಬಾತ್ಮಿ ಬಂದ ಮೇರೆಗೆ ಪಿಎಸ್ಐ ರವರು ಹಾಗೂ ಸಿಬ್ಬಂದಿಯವರು
ಪಂಚರೊಂದಿಗೆ ಹೋಗಿ ದಾಳಿ ಮಾಡಿದಾಗ 12 ಜನ ಆರೋಪಿತರು ಸಿಕ್ಕಿ ಬಿದ್ದಿದ್ದು, ಸದರಿ ಸಿಕ್ಕಿಬಿದ್ದ
ಆರೋಪಿತರಿಂದ 20,200=00 ರೂ ನಗದು ಹಣ ಹಾಗೂ
ಇಸ್ಪೇಟ್ ಜೂಜಾಟದ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈ ಗೊಂಡಿದ್ದು
ಇರುತ್ತದೆ.
11] ಕೊಪ್ಪಳ ನಗರ ಪೊಲೀಸ್ ಠಾಣೆ ಗುನ್ನೆ
ನಂ. 161/2017
ಕಲಂ. 87 Karnataka Police Act.
ದಿನಾಂಕ: 19-10-2017 ರಂದು
ರಾತ್ರಿ 8-45 ಗಂಟೆಯ ಸುಮಾರಿಗೆ ಕೊಪ್ಪಳ ನಗರದ ಕನಕಾಚಲ ಟಾಕೀಜ ಹತ್ತಿರ ಬಯಲು ಜಾಗೆಯ ಸಾರ್ವಜನಿಕ
ಸ್ಥಳದಲ್ಲಿ 07 ಜನ ಆರೋಪಿತರು ಗುಂಪಾಗಿ ಕುಳಿತುಕೊಂಡು ಅಂದರ ಬಾಹರ್ ಇಸ್ಪಿ ಜೂಜಾಟದಲ್ಲಿ ತೊಡಗಿರುವಾಗ
ಶ್ರಿ ರಾಮಪ್ಪ. ಎ.ಎಸ್.ಐ. ಸಿಬ್ಬಂದಿಯೊಂದಿಗೆ ದಾಳಿ ಮಾಡಿ ಪಂಚರ ಸಮಕ್ಷಮದಲ್ಲಿ ಆರೋಪಿತರಿಂದ
11870=00 ಇಸ್ಪೀಟ್ ಜೂಜಾಟದ ಹಣವನ್ನು ಹಾಗೂ 52 ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿಕೊಂಡು ಬಂದು ಪ್ರಕರಣವನ್ನು
ದಾಖಲಿಸಿ ತನಿಖೆ ಕೈಗೊಂಡಿದ್ದು ಅದೆ.
0 comments:
Post a Comment