Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Saturday, October 21, 2017

1] ಗಂಗಾವತಿ ಗ್ರಾಮೀಣ ಪೊಲೀಸ್  ಠಾಣೆ  ಗುನ್ನೆ ನಂ. 318/2017 ಕಲಂ. 87 Karnataka Police Act.
ದಿನಾಂಕ:- 20-10-2017 ರಂದು ಬೆಳಿಗ್ಗೆ ಶ್ರೀಮತಿ ಶಾರವ್ವ ಮ.ಎ.ಎಸ್.ಐ. ಠಾಣೆಯಲ್ಲಿರುವಾಗ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡದ ಕ್ಯಾಂಪಿನ ಶರಣಪ್ಪನ ಹೋಟಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಬಂದ ಮೇರೆಗೆ ಠಾಣೆಯಲ್ಲಿ ಹಾಜರಿದ್ದ ಅಧಿಕಾರಿ/ಸಿಬ್ಬಂದಿಯವರಾದ ಶ್ರೀ ವೆಂಕಟೇಶ್ ಚೌವ್ಹಾಣ ಎ.ಎಸ್.ಐ., ಹೆಚ್.ಸಿ. 44 ಪಿ.ಸಿ. 363, 366 ರವರನ್ನು ಹಾಗೂ ಇಬ್ಬರು ಪಂಚರನ್ನು ಕರೆದುಕೊಂಡು ಹೋಗಿ ಭಾತ್ಮೀ ಇದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮರೆಯಲ್ಲಿ ನಿಂತು ನೋಡಲಾಗಿ ಗುಡ್ದದ ಕ್ಯಾಂಪಿನ ಶರಣಪ್ಪ ಎಂಬುವವರ ಹೋಟಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ  ಕೆಲವು ಜನರು ದುಂಡಾಗಿ ಕುಳಿತು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು ಕೂಡಲೇ ಅವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ 06 ಜನರು ಸಿಕ್ಕಿ ಬಿದ್ದಿದ್ದು,  ಸದರಿ ದಾಳಿಯಲ್ಲಿ ಸಿಕ್ಕವರಿಂದ ಹಾಗೂ ಸ್ಥಳದಿಂದ ಜೂಜಾಟದ ನಗದು ಹಣ ರೂ. 11,200/- ಗಳು, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ ಹಾಸಿದ್ದ ಒಂದು ಪ್ಲಾಸ್ಟಿಕ್ ಬರಕಾ ಸಿಕ್ಕಿದ್ದು ಇರುತ್ತವೆ. ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.
2] ಗಂಗಾವತಿ ಗ್ರಾಮೀಣ ಪೊಲೀಸ್  ಠಾಣೆ  ಗುನ್ನೆ ನಂ. 319/2017 ಕಲಂ. 87 Karnataka Police Act.
ದಿನಾಂಕ:- 20-10-2017 ರಂದು ಬೆಳಿಗ್ಗೆ ಶ್ರೀಮತಿ ಷಾನಾಜ ಬೇಗಂ, ಮ.ಎ.ಎಸ್.ಐ ಠಾಣೆಯಲ್ಲಿರುವಾಗ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹಣವಾಳ ಕ್ಯಾಂಪಿನ ದುರಗಮ್ಮನ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಬಂದ ಮೇರೆಗೆ ಠಾಣೆಯಲ್ಲಿ ಹಾಜರಿದ್ದ ಅಧಿಕಾರಿ/ಸಿಬ್ಬಂದಿಯವರಾದ ಹೆಚ್.ಸಿ. 80, ಪಿ.ಸಿ. 362, 219, 229, ಹೆಚ್.ಜಿ. 418 ರವರನ್ನು ಹಾಗೂ ಇಬ್ಬರು ಪಂಚರನ್ನು ಕರೆದುಕೊಂಡು ಹೋಗಿ ಭಾತ್ಮೀ ಇದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮರೆಯಲ್ಲಿ ನಿಂತು ನೋಡಲಾಗಿ ದುರಗಮ್ಮ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ  ಕೆಲವು ಜನರು ದುಂಡಾಗಿ ಕುಳಿತು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು, ಆಗ ಸಮಯ ಬೆಳಿಗ್ಗೆ 08-30 ಗಂಟೆಯಾಗಿದ್ದು, ಕೂಡಲೇ ಅವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ 08 ಜನರು ಸಿಕ್ಕಿ ಬಿದ್ದಿದ್ದು,  ಸದರಿ ದಾಳಿಯಲ್ಲಿ ಸಿಕ್ಕವರಿಂದ ಹಾಗೂ ಸ್ಥಳದಿಂದ ಜೂಜಾಟದ ನಗದು ಹಣ ರೂ. 2,690/- ಗಳು, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ ಹಾಸಿದ್ದ ಒಂದು ಪ್ಲಾಸ್ಟಿಕ್ ಬರಕಾ ಸಿಕ್ಕಿದ್ದು ಇರುತ್ತವೆ. ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.
3] ಗಂಗಾವತಿ ಗ್ರಾಮೀಣ ಪೊಲೀಸ್  ಠಾಣೆ  ಗುನ್ನೆ ನಂ. 320/2017 ಕಲಂ. 87 Karnataka Police Act.
ದಿನಾಂಕ:- 20-10-2017 ರಂದು ಬೆಳಿಗ್ಗೆ ಶ್ರೀಮತಿ ಷಾನಾಜ ಬೇಗಂ ಮ.ಎ.ಎಸ್.ಐ. ಠಾಣೆಯಲ್ಲಿರುವಾಗ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ದಾಸನಾಳ ಗ್ರಾಮದ ಈಶ್ವರ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಬಂದ ಮೇರೆಗೆ ಠಾಣೆಯಲ್ಲಿ ಹಾಜರಿದ್ದ ಅಧಿಕಾರಿ/ಸಿಬ್ಬಂದಿಯವರಾದ ಶ್ರೀ ವೆಂಕಟೇಶ್ ಚೌವ್ಹಾಣ ಎ.ಎಸ್.ಐ., ಶ‍್ರೀಮತಿ ಶಾರವ್ವ, ಮ.ಎ.ಎಸ್.ಐ, ಹೆಚ್.ಸಿ. 44, 80 ಪಿ.ಸಿ. 363, 366, 180, 362, 219, 229 ರವರನ್ನು ಹಾಗೂ ಇಬ್ಬರು ಪಂಚರನ್ನು ಕರೆದುಕೊಂಡು ಹೋಗಿ ಭಾತ್ಮೀ ಇದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮರೆಯಲ್ಲಿ ನಿಂತು ನೋಡಲಾಗಿ ಈಶ್ವರ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ  ಕೆಲವು ಜನರು ದುಂಡಾಗಿ ಕುಳಿತು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು, ಕೂಡಲೇ ಅವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ 13 ಜನರು ಸಿಕ್ಕಿ ಬಿದ್ದಿದ್ದು,  ಸದರಿ ದಾಳಿಯಲ್ಲಿ ಸಿಕ್ಕವರಿಂದ ಹಾಗೂ ಸ್ಥಳದಿಂದ ಜೂಜಾಟದ ನಗದು ಹಣ ರೂ. 9,010/- ಗಳು, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ ಹಾಸಿದ್ದ ಒಂದು ಪ್ಲಾಸ್ಟಿಕ್ ಬರಕಾ ಸಿಕ್ಕಿದ್ದು ಇರುತ್ತವೆ. ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.  
4] ಗಂಗಾವತಿ ಗ್ರಾಮೀಣ ಪೊಲೀಸ್  ಠಾಣೆ  ಗುನ್ನೆ ನಂ. 321/2017 ಕಲಂ. 87 Karnataka Police Act.
ದಿನಾಂಕ:- 20-10-2017 ರಂದು ಮಧ್ಯಾಹ್ನ ಶ್ರೀ ಪ್ರಕಾಶ ಮಾಳಿ, ಪಿ.ಎಸ್.ಐ. ಠಾಣೆಯಲ್ಲಿರುವಾಗ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಬಸಾಪಟ್ಟಣ ಗ್ರಾಮದ ಸೇವಾಲಾಲ್ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಬಂದ ಮೇರೆಗೆ ಶ್ರೀ ದೀಪಕ ಬೂಸರೆಡ್ಡಿ, ಸಿ.ಪಿ.ಐ. ರವರ ನೇತೃತ್ವದಲ್ಲಿ ಠಾಣೆಯಲ್ಲಿ ಹಾಜರಿದ್ದ ಅಧಿಕಾರಿ/ಸಿಬ್ಬಂದಿಯವರಾದ ಶ್ರೀ ವೆಂಕಟೇಶ್ ಚೌವ್ಹಾಣ ಎ.ಎಸ್.ಐ., ಶ‍್ರೀಮತಿ ಶಾರವ್ವ, ಮ.ಎ.ಎಸ್.ಐ, ಹೆಚ್.ಸಿ. 44 ಪಿ.ಸಿ. 363, 366, 180, 354, 358 ರವರನ್ನು ಹಾಗೂ ಇಬ್ಬರು ಪಂಚರನ್ನು ಕರೆದುಕೊಂಡು ಹೋಗಿ ಭಾತ್ಮೀ ಇದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮರೆಯಲ್ಲಿ ನಿಂತು ನೋಡಲಾಗಿ ಸೇವಾಲಾಲ್ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ  ಕೆಲವು ಜನರು ದುಂಡಾಗಿ ಕುಳಿತು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು, ಕೂಡಲೇ ಅವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ 12 ಜನರು ಸಿಕ್ಕಿ ಬಿದ್ದಿದ್ದು,  ಸದರಿ ದಾಳಿಯಲ್ಲಿ ಸಿಕ್ಕವರಿಂದ ಹಾಗೂ ಸ್ಥಳದಿಂದ ಜೂಜಾಟದ ನಗದು ಹಣ ರೂ. 40,080/- ಗಳು, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ ಹಾಸಿದ್ದ ಒಂದು ಪ್ಲಾಸ್ಟಿಕ್ ಬರಕಾ ಸಿಕ್ಕಿದ್ದು ಇರುತ್ತವೆ. ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.
5] ಗಂಗಾವತಿ ಗ್ರಾಮೀಣ ಪೊಲೀಸ್  ಠಾಣೆ  ಗುನ್ನೆ ನಂ. 322/2017 ಕಲಂ. 87 Karnataka Police Act.
ದಿನಾಂಕ. 20-10-2017 ರಂದು ಸಾಯಂಕಾಲ 5:00 ಗಂಟೆಗೆ ಶ್ರೀ ಪ್ರಕಾಶ ಮಾಳಿ, ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆರವರು ಆರೋಪಿತರೊಂದಿಗೆ ಮೂಲ ಪಂಚನಾಮೆ, ವರದಿ ಹಾಗೂ ಮುದ್ದೆಮಾಲು ಸಲ್ಲಿಸಿದ್ದು, ಅದರ ಸಾರಾಂಶ ಈ ಪ್ರಕಾರ ಇದೆ. ಇಂದು
ದಿನಾಂಕ:- 20-10-2017 ರಂದು ಮಧ್ಯಾಹ್ನ ಶ್ರೀ ಪ್ರಕಾಶ ಮಾಳಿ, ಪಿ.ಎಸ್.ಐ ಠಾಣೆಯಲ್ಲಿರುವಾಗ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ  ಹೊಸಕೇರಾ ಕ್ಯಾಂಪಿನ ಹುಸೇನಸಾಬ   ಈತನ ಹೊಟೇಲ್  ಮುಂದೆ  ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಬಂದ ಮೇರೆಗೆ  ಪಂಚರನ್ನು ಮತ್ತು ಸಿಬ್ಬಂದಿಯವರಾದ ಶ್ರೀ ವೆಂಕಟೇಶ್ ಚೌವ್ಹಾಣ ಎ.ಎಸ್.ಐ., ಶ‍್ರೀಮತಿ ಶಾರವ್ವ, ಮ.ಎ.ಎಸ್.ಐ, ಹೆಚ್.ಸಿ. 44 ಪಿ.ಸಿ. 363, 110, 335 ರವರನ್ನು ಹಾಗೂ ಇಬ್ಬರು ಪಂಚರನ್ನು ಕರೆದುಕೊಂಡು ಹೋಗಿ ಭಾತ್ಮೀ ಇದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮರೆಯಲ್ಲಿ ನಿಂತು ನೋಡಲಾಗಿ ಹುಸೇನಸಾಬ ಈತನ ಹೊಟೇಲ್ ಮುಂದೆ ಸಾರ್ವಜನಿಕ ಸ್ಥಳದಲ್ಲಿ  ಕೆಲವು ಜನರು ದುಂಡಾಗಿ ಕುಳಿತು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು, ಕೂಡಲೇ ಅವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ 9 ಜನರು ಸಿಕ್ಕಿ ಬಿದ್ದಿದ್ದು ಸದರಿ ದಾಳಿಯಲ್ಲಿ ಸಿಕ್ಕವರಿಂದ ಹಾಗೂ ಸ್ಥಳದಿಂದ ಜೂಜಾಟದ ನಗದು ಹಣ ರೂ. 17,380/- ಗಳು, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ ಹಾಸಿದ್ದ ಒಂದು ಪ್ಲಾಸ್ಟಿಕ್ ಬರಕಾ ಸಿಕ್ಕಿದ್ದು ಇರುತ್ತವೆ. ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.  
6] ಕೊಪ್ಪಳ ನಗರ ಪೊಲೀಸ್  ಠಾಣೆ  ಗುನ್ನೆ ನಂ. 162/2017 ಕಲಂ. 87 Karnataka Police Act.
ದಿನಾಂಕ: 20-10-2017 ರಂದು ಮದ್ಯಾಹ್ನ 3-00 ಗಂಟೆಯ ಸುಮಾರಿಗೆ ಕೊಪ್ಪಳ ನಗರದ ಕೆ.ಇ.ಬಿ. ರಸ್ತೆಯ ಲಕ್ಷ್ಮೀ  ಟಾಕೀಜ ಹತ್ತಿರ ಕ್ಯಾಂಟೀನ್ ಪಕ್ಕದಲ್ಲಿ ಬಯಲು ಜಾಗೆಯ ಸಾರ್ವಜನಿಕ ಸ್ಥಳದಲ್ಲಿ 10 ಜನ ಆರೋಪಿತರು ಗುಂಪಾಗಿ ಕುಳಿತುಕೊಂಡು ಅಂದರ ಬಾಹರ್ ಇಸ್ಪಿ ಜೂಜಾಟದಲ್ಲಿ ತೊಡಗಿರುವಾಗ ಶ್ರಿ ನಾಗಪ್ಪ. ಎ.ಎಸ್.ಐ. ರವರು ಸಿಬ್ಬಂದಿಯೊಂದಿಗೆ ದಾಳಿ ಮಾಡಿ ಪಂಚರ ಸಮಕ್ಷಮದಲ್ಲಿ ಆರೋಪಿತರಿಂದ 10,040=00 ಇಸ್ಪೀಟ್ ಜೂಜಾಟದ ಹಣವನ್ನು ಹಾಗೂ 52 ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದ್ದು ಅದೆ.
7] ಬೇವೂರ ಪೊಲೀಸ್  ಠಾಣೆ  ಗುನ್ನೆ ನಂ. 136/2017 ಕಲಂ. 87 Karnataka Police Act.
ದಿನಾಂಕ:-19.10.2017 ರಂದು ಸಾಯಂಕಾಲ 6:45 ಗಂಟೆಯ ಸುಮಾರಿಗೆ ನರಸಾಪೂರ ಗ್ರಾಮದ ಆಂಜನೇಯ ದೇವಸ್ಥಾನದ ಮುಂದೆ ಇರುವ ಸಾರ್ವಜನಿಕ ರಸ್ತೆಯ ಮೇಲೆ ಇಸ್ಪೆಟ್ ಜೂಜಾಟ ಆಡುತ್ತಿದ್ದಾರೆ ಅಂತಾ ಖಚಿತ ಬಾತ್ಮಿ ಬಂದ ಮೇರೆಗೆ ಪಿಎಸ್ಐ ರವರು ಹಾಗೂ ಸಿಬ್ಬಂದಿಯವರು ಪಂಚರೊಂದಿಗೆ ಹೋಗಿ ದಾಳಿ ಮಾಡಿದಾಗ 06 ಜನ ಆರೋಪಿತರು ಸಿಕ್ಕಿ ಬಿದ್ದಿದ್ದು, ಸದರಿ ಸಿಕ್ಕಿಬಿದ್ದ ಆರೋಪಿತರಿಂದ 7100=00 ರೂ ನಗದು ಹಣ ಹಾಗೂ ಇಸ್ಪೇಟ್ ಜೂಜಾಟದ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡು ಬಂದು ಪ್ರಕರಣ ದಾಖಲಿಸಿಕೊಂಡಿದ್ದು ಇರುತ್ತದೆ.
8] ಬೇವೂರ ಪೊಲೀಸ್  ಠಾಣೆ  ಗುನ್ನೆ ನಂ. 137/2017 ಕಲಂ. 87 Karnataka Police Act.
ದಿನಾಂಕ:-19.10.2017 ರಂದು ರಾತ್ರಿ 9:30 ಗಂಟೆಯ ಸುಮಾರಿಗೆ ಬೇವೂರ ಗ್ರಾಮದ ಆಂಜನೇಯ ದೇವಸ್ಥಾನದ ಮುಂದೆ ಇರುವ ಸಾರ್ವಜನಿಕ ರಸ್ತೆಯ ಮೇಲೆ ಇಸ್ಪೆಟ್ ಜೂಜಾಟ ಆಡುತ್ತಿದ್ದಾರೆ ಅಂತಾ ಖಚಿತ ಬಾತ್ಮಿ ಬಂದ ಮೇರೆಗೆ ಪಿಎಸ್ಐ ರವರು ಹಾಗೂ ಸಿಬ್ಬಂದಿಯವರು ಪಂಚರೊಂದಿಗೆ ಹೋಗಿ ದಾಳಿ ಮಾಡಿದಾಗ 06 ಜನ ಆರೋಪಿತರು ಸಿಕ್ಕಿ ಬಿದ್ದಿದ್ದು, ಸದರಿ ಸಿಕ್ಕಿಬಿದ್ದ ಆರೋಪಿತರಿಂದ 13500=00 ರೂ ನಗದು ಹಣ ಹಾಗೂ ಇಸ್ಪೇಟ್ ಜೂಜಾಟದ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡು ಬಂದು ಪ್ರಕರಣ ದಾಖಲಿಸಿಕೊಂಡಿದ್ದು ಇರುತ್ತದೆ.
9] ಬೇವೂರ ಪೊಲೀಸ್  ಠಾಣೆ  ಗುನ್ನೆ ನಂ. 138/2017 ಕಲಂ. 87 Karnataka Police Act.
ದಿನಾಂಕ:-20.10.2017 ರಂದು 00:00 ಗಂಟೆಯ ಸುಮಾರಿಗೆ ವಣಗೇರಿ ಗ್ರಾಮದ ಪಾದಗಟ್ಟೆಯ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ಇಸ್ಪೆಟ್ ಜೂಜಾಟ ಆಡುತ್ತಿದ್ದಾರೆ ಅಂತಾ ಖಚಿತ ಬಾತ್ಮಿ ಬಂದ ಮೇರೆಗೆ ಪಿಎಸ್ಐ ರವರು ಹಾಗೂ ಸಿಬ್ಬಂದಿಯವರು ಪಂಚರೊಂದಿಗೆ ಹೋಗಿ ದಾಳಿ ಮಾಡಿದಾಗ 08 ಜನ ಆರೋಪಿತರು ಸಿಕ್ಕಿ ಬಿದ್ದಿದ್ದು, ಸದರಿ ಸಿಕ್ಕಿಬಿದ್ದ ಆರೋಪಿತರಿಂದ 4200=00 ರೂ ನಗದು ಹಣ ಹಾಗೂ ಇಸ್ಪೇಟ್ ಜೂಜಾಟದ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡು ಬಂದು ಪ್ರಕರಣ ದಾಖಲಿಸಿಕೊಂಡಿದ್ದು ಇರುತ್ತದೆ.
10] ಬೇವೂರ ಪೊಲೀಸ್  ಠಾಣೆ  ಗುನ್ನೆ ನಂ. 139/2017 ಕಲಂ. 87 Karnataka Police Act.
ದಿನಾಂಕ:-20.10.2017 ರಂದು ಬೆಳಗಿನ ಜಾವ 2:30 ಗಂಟೆಯ ಸುಮಾರಿಗೆ ಕುದರಿಮೋತಿ ಗ್ರಾಮದ ಮೈಸೂರ ಮಠದ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ಇಸ್ಪೆಟ್ ಜೂಜಾಟ ಆಡುತ್ತಿದ್ದಾರೆ ಅಂತಾ ಖಚಿತ ಬಾತ್ಮಿ ಬಂದ ಮೇರೆಗೆ ಪಿಎಸ್ಐ ರವರು ಹಾಗೂ ಸಿಬ್ಬಂದಿಯವರು ಪಂಚರೊಂದಿಗೆ ಹೋಗಿ ದಾಳಿ ಮಾಡಿದಾಗ 10 ಜನ ಆರೋಪಿತರು ಸಿಕ್ಕಿ ಬಿದ್ದಿದ್ದು, ಸದರಿ ಸಿಕ್ಕಿಬಿದ್ದ ಆರೋಪಿತರಿಂದ 29,450=00 ರೂ ನಗದು ಹಣ ಹಾಗೂ ಇಸ್ಪೇಟ್ ಜೂಜಾಟದ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡು ಬಂದು ಪ್ರಕರಣ ದಾಖಲಿಸಿಕೊಂಡಿದ್ದು ಇರುತ್ತದೆ.    
11] ಕಾರಟಗಿ ಪೊಲೀಸ್  ಠಾಣೆ  ಗುನ್ನೆ ನಂ. 243/2017 ಕಲಂ. 87 Karnataka Police Act.
ದಿನಾಂಕ 20-10-2017 ರಂದು ಬೆಳಗಿನ ಜಾವ  00-15 ಗಂಟೆಗೆ ನಾಗನಕಲ್ ಗ್ರಾಮದ ಕಾರಟಗಿ- ನವಲಿ ರಸ್ತೆಯ ಪಕ್ಕದಲ್ಲಿ ವಿರುಪಣ್ಣ ಆದಾಪೂರ ಇವರ ಮನೆಯ ಮುಂದೆ ಲೈಟಿನ ಬೆಳಕಿನಲ್ಲಿ ಸಾರ್ವಜನಿಕರ ಸ್ಥಳದಲ್ಲಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದ ಆರೋಪಿತರ ಮೇಲೆ ಶ್ರೀ ಎಂ. ಶಿವಕುಮಾರ ಪಿ.ಎಸ್.ಐ. ಹಾಗೂ ಸಿಬ್ಬಂದಿಯವರು ಹಾಗೂ ಪಂಚರ ಪಂಚರ ಸಮಕ್ಷದಲ್ಲಿ ದಾಳಿ ಮಾಡಿದಾಗ  07 ಜನ ಅರೋಪಿತರು ಸಿಕ್ಕಿಬಿದ್ದಿದ್ದು, ಸಿಕ್ಕಿಬಿದ್ದಿರುವ ಆರೋಪಿತರ ವಶದಿಂದ ರೂ. 2940/- ಹಾಗೂ ಇಸ್ಪೇಟ್ ಜೂಜಾಟದ ಸಾಮಾಗ್ರಿಗಳನ್ನು ಪಂಚರ ಸಮಕ್ಷಮದಲ್ಲಿ ಜಪ್ತ ಮಾಡಿಕೊಂಡಿದ್ದು ಇರುತ್ತದೆ. ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇದೆ.  ಇರುತ್ತದೆ.
12] ಕಾರಟಗಿ ಪೊಲೀಸ್  ಠಾಣೆ  ಗುನ್ನೆ ನಂ. 244/2017 ಕಲಂ. 87 Karnataka Police Act.
ದಿನಾಂಕ 20-10-2017 ರಂದು ಬೆಳಗಿನ ಜಾವ 2-15 ಗಂಟೆಗೆ ಹಳೆ ಜೂರಟಗಿ ಗ್ರಾಮದ ಕಾರಟಗಿ- ಗಂಗಾವತಿ ರಸ್ತೆಯ ಪಕ್ಕದಲ್ಲಿ ಜೂರಟಗಿ ಕ್ರಾಸ್ ಹತ್ತಿರ ಲೈಟಿನ ಬೆಳಕಿನಲ್ಲಿ ಸಾರ್ವಜನಿಕರ ಸ್ಥಳದಲ್ಲಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದ ಆರೋಪಿತರ ಮೇಲೆ ಶ್ರೀ ಎಂ. ಶಿವಕುಮಾರ ಪಿ.ಎಸ್.ಐ.  ಹಾಗೂ ಸಿಬ್ಬಂದಿಯವರು ಹಾಗೂ ಪಂಚರ ಪಂಚರ ಸಮಕ್ಷದಲ್ಲಿ ದಾಳಿ ಮಾಡಿದಾಗ 05 ಜನ ಆರೋಪಿತರು ಸಿಕ್ಕಿಬಿದ್ದಿದ್ದು ಆರೋಪಿತರ ವಶದಿಂದ ರೂ. 3480/- ಹಾಗೂ ಇಸ್ಪೇಟ್ ಜೂಜಾಟದ ಸಾಮಾಗ್ರಿಗಳನ್ನು ಪಂಚರ ಸಮಕ್ಷಮದಲ್ಲಿ ಜಪ್ತ ಮಾಡಿಕೊಂಡಿದ್ದು ಇರುತ್ತದೆ. ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇದೆ. 
13] ಕಾರಟಗಿ ಪೊಲೀಸ್  ಠಾಣೆ  ಗುನ್ನೆ ನಂ. 245/2017 ಕಲಂ. 87 Karnataka Police Act.
ದಿನಾಂಕ 20-10-2017 ರಂದು ಬೆಳಗಿನ ಜಾವ 4-00 ಗಂಟೆಗೆ ಬಸವಣ್ಣ ಕ್ಯಾಂಪ್ ಗ್ರಾಮದ ಉಣ್ಣಿ ಬಸವೇಶ್ವರ ದೇವಸ್ಥಾನದ ಹತ್ತಿರ ಲೈಟಿನ ಬೆಳಕಿನಲ್ಲಿ ಸಾರ್ವಜನಿಕರ ಸ್ಥಳದಲ್ಲಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದ ಆರೋಪಿತರ ಮೇಲೆ ಶ್ರೀ ಎಂ. ಶಿವಕುಮಾರ ಪಿ.ಎಸ್.ಐ. ಹಾಗೂ ಸಿಬ್ಬಂದಿಯವರು ಹಾಗೂ ಪಂಚರ ಪಂಚರ ಸಮಕ್ಷದಲ್ಲಿ ದಾಳಿ ಮಾಡಿದಾಗ ಆರೋಪಿ ನಂ-1 ರಿಂದಾ 04  ನೇದ್ದವರು ಸಿಕ್ಕಿಬಿದ್ದಿದ್ದು ಆರೋಪಿತರ ವಶದಿಂದ ರೂ.2170/- ಹಾಗೂ ಇಸ್ಪೇಟ್ ಜೂಜಾಟದ ಸಾಮಾಗ್ರಿಗಳನ್ನು ಪಂಚರ ಸಮಕ್ಷಮದಲ್ಲಿ ಜಪ್ತ ಮಾಡಿಕೊಂಡಿದ್ದು ಇರುತ್ತದೆ. ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇದೆ.
14] ಯಲಬರ್ಗಾ ಪೊಲೀಸ್  ಠಾಣೆ  ಗುನ್ನೆ ನಂ. 140/2017 ಕಲಂ. 87 Karnataka Police Act.
ದಿನಾಂಕ: 20-10-2017 ರಂದು ಸಾಯಂಕಾಲ 4-50 ಗಂಟೆಯ ಸುಮಾರಿಗೆ ಆರೋಪಿತರು ಕುದ್ರಿಕೊಟಗಿ ಗ್ರಾಮದ ಶ್ರೀ ಬನ್ನಿ ಮಹಾಂಕಾಳಿ ದೇವಸ್ಥಾನದ ಮುಂದೆ ಸಾರ್ವಜನಿಕ ಸ್ಥಳದಲ್ಲಿ ದುಂಡಾಗಿ ಕುಳಿತುಕೊಂಡು ಇಸ್ಪೀಟ ಎಲೆಗಳ ಸಹಾಯದಿಂದ ಅಂದರ-ಬಾಹರ ಎಂಬ ನಸೀಬ ಜೂಜಾಟದಲ್ಲಿ ತೊಡಗಿದ್ದಾಗ ಫಿರ್ಯಾದಿದಾರರು ಸಿಬ್ಬಂದಿ ಮತ್ತು ಪಂಚರೊಂದಿಗೆ ದಾಳಿ ಮಾಡಿದ್ದು, 8 ಜನ ಆರೋಪಿತರು ಸಿಕ್ಕಿ ಬಿದ್ದಿದ್ದು, ಸಿಕ್ಕಿ ಬಿದ್ದ ಆರೋಪಿತರ ಹತ್ತಿರ ಮತ್ತು ಕಣದಲ್ಲಿದ್ದ ಒಟ್ಟು 3,530=00 ರೂಪಾಯಿ ನಗದು ಹಣ, 52 ಇಸ್ಪೀಟ ಎಲೆಗಳು ಅಂ.ಕಿ. ಇಲ್ಲ ಮತ್ತು ಒಂದು ಪ್ಲಾಸ್ಟೀಕ ಬರ್ಕಾ ಅಂ.ಕಿ. ಇಲ್ಲ ಇವುಗಳು ಸಿಕ್ಕಿದ್ದು ಇರುತ್ತದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಅದೆ.
15] ಗಂಗಾವತಿ ನಗರ  ಪೊಲೀಸ್  ಠಾಣೆ  ಗುನ್ನೆ ನಂ. 234/2017 ಕಲಂ. 87 Karnataka Police Act.
ದಿನಾಂಕ: 20-10-2017 ರಂದು 1630 ಗಂಟೆಗೆ ಆರೋಪಿತರು ಗಂಗಾವತಿ ನಗರದ ಗುಂಡಮ್ಮ ಕ್ಯಾಂಪಿನಲ್ಲಿಯ ತರಕಾರಿ ಮಾರ್ಕೇಟ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ 52 ಇಸ್ಪೇಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್ ಇಸ್ಪೇಟ್ ಜೂಜಾಟ ಆಡುತ್ತಿರುವಾಗ ಸದರಿಯವರ ಮೇಲೆ ಎ.ಎಸ್.ಐ. ರವರು ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಸದರಿಯವರಿಂದ ಇಸ್ಪೇಟ್ ಜೂಜಾಟದ ಒಟ್ಟು ರೂ. 4,120-00 ನಗದು ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
16] ಕನಕಗಿರಿ  ಪೊಲೀಸ್  ಠಾಣೆ  ಗುನ್ನೆ ನಂ. 147/2017 ಕಲಂ. 87 Karnataka Police Act.
ದಿನಾಂಕ 19-10-2017 ರಂದು ರಾತ್ರಿ 11-30 ಗಂಟೆಯ ಸುಮಾರಿಗೆ ಶ್ರೀ ವೀರಭದ್ರಪ್ಪ ಪಿ.ಎಸ್.ಐ ಕನಕಗಿರಿ ಪೊಲೀಸ್ ಠಾಣೆ ರವರು ಜಫ್ತು ಮಡಿದ ಮುದ್ದೆಮಾಲು ಹಾಗೂ ಆರೋಪಿತರೊಂದಿಗೆ ವಾಪಸ್ ಠಾಣೆಗೆ ಬಂದು ವರದಿ ಹಾಗೂ ಜಫ್ತಿಪಂಚನಾಮೆಯನ್ನು ಹಾಜರುಪಡಿಸಿದ್ದು ಸದರಿ ವರದಿಯ ಸಾರಾಂಶವೆನೆಂದರೇ
ದಿನಾಂಕ 19-10-2017 ರಂದು ರಾತ್ರಿ ಕನಕಗಿರಿ ಗ್ರಾಮದಲ್ಲಿ ನವಲಿ ರಸ್ತೆಯಲ್ಲಿರುವ ಹುಸೇನಬಾಷಾ ಗ್ಯಾರೇಜ ಪಕ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ನಡೆದಿರುವುದಾಗಿ ಭಾತ್ಮೀ ಬಂದ ಮೇರೆಗೆ ರಾತ್ರಿ 10-00ಪಿ.ಎಂ ಅವಧಿಯಿಂದ 11-00 ಪಿ.ಎಂ ಅವಧಿಯ ಮಧ್ಯದಲ್ಲಿ ಆರೋಪಿತರು ದುಂಡಾಗಿ ಕುಳಿತು ಅಂದರ್-ಬಾಹರ್ ಎಂಬ ಇಸ್ಪೀಟ್ ಜೂಜಾಟವನ್ನು ಆಡುತ್ತಿದ್ದಾಗ ಶ್ರೀ ವೀರಭದ್ರಪ್ಪ ಪಿ.ಎಸ್.ಐ ರವರು ಹಾಗೂ ಸಿಬ್ಬಂದಿ ಸಮೇತ ಹಾಗೂ ಪಂಚರ ಸಮಕ್ಷಮದಲ್ಲಿ ಧಾಳಿ ಮಾಡಿ ಹಿಡಿಯಲಾಗಿ ಜೂಜಾಟದಲ್ಲಿ ತೊಡಗಿದ್ದ 06 ಜನರು ಸಿಕ್ಕಿದ್ದು ಸಿಕ್ಕ ಜನರನ್ನು ಹಾಗೂ ಜೂಜಾಟಕ್ಕೆ ಉಪಯೋಗಿಸಿದ ಒಟ್ಟು ಹಣ ರೂ, 3,740=00 ಗಳನ್ನು  ಮತ್ತು ಜೂಜಾಟಕ್ಕೆ ಬಳಸಿದ ಸಾಮಾಗ್ರಿಗಳನ್ನು ಪಂಚರ ಸಮಕ್ಷಮದಲ್ಲಿ ಜಫ್ತಿ ಮಾಡಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಕೊಂಡೆನು.
17] ಕನಕಗಿರಿ  ಪೊಲೀಸ್  ಠಾಣೆ  ಗುನ್ನೆ ನಂ. 150/2017 ಕಲಂ. 87 Karnataka Police Act.
ದಿನಾಂಕ 20-10-2017 ರಂದು ರಾತ್ರಿ ಠಾಣಾ ವ್ಯಾಪ್ತಿಯ ಸುಳೇಕಲ್ ಗ್ರಾಮದಲ್ಲಿ ಗ್ರಾ.ಪಂಚಾಯತಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ನಡೆದಿರುವುದಾಗಿ ಭಾತ್ಮೀ ಬಂದ ಮೇರೆಗೆ ಧಾಳಿ ಮಾಡಲು ತೆರಳಿ ರಾತ್ರಿ 10-00 ಪಿ.ಎಂ ಅವಧಿಯಿಂದ 11-00 ಪಿ.ಎಂ ಅವಧಿಯ ಮಧ್ಯದಲ್ಲಿ ಆರೋಪಿತರು ದುಂಡಾಗಿ ಕುಳಿತು ಅಂದರ್-ಬಾಹರ್ ಎಂಬ ಇಸ್ಪೀಟ್ ಜೂಜಾಟವನ್ನು ಆಡುತ್ತಿದ್ದಾಗ ಪೊಲೀಸರು ಹಾಗೂ ಪಂಚರ ಸಮಕ್ಷಮದಲ್ಲಿ ಧಾಳಿ ಮಾಡಿ ಹಿಡಿಯಲಾಗಿ ಜೂಜಾಟದಲ್ಲಿ ತೊಡಗಿದ್ದ 04 ಜನರು ಸಿಕ್ಕಿದ್ದು ಸಿಕ್ಕ ಜನರನ್ನು ಹಾಗೂ ಜೂಜಾಟಕ್ಕೆ ಉಪಯೋಗಿಸಿದ ಒಟ್ಟು ಹಣ ರೂ, 1,260=00 ಗಳನ್ನು  ಮತ್ತು ಜೂಜಾಟಕ್ಕೆ ಬಳಸಿದ ಸಾಮಾಗ್ರಿಗಳನ್ನು ಪಂಚರ ಸಮಕ್ಷಮದಲ್ಲಿ ಜಫ್ತಿ ಮಾಡಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಕೊಂಡೆನು.
18] ಕನಕಗಿರಿ  ಪೊಲೀಸ್  ಠಾಣೆ  ಗುನ್ನೆ ನಂ. 150/2017 ಕಲಂ. 87 Karnataka Police Act.
ದಿನಾಂಕ 20-10-2017 ರಂದು ರಾತ್ರಿ ಮುಸಲಾಪುರ ಗ್ರಾಮದಲ್ಲಿ ಬಸವರಾಜ ಈತನ ಪಾನಶಾಪ್ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ನಡೆದಿರುವುದಾಗಿ ಭಾತ್ಮೀ ಬಂದ ಮೇರೆಗೆ ರಾತ್ರಿ 12-30 ಎ.ಎಂ ಅವಧಿಯಿಂದ 1-30 ಎ.ಎಂ ಅವಧಿಯ ಮಧ್ಯದಲ್ಲಿ ಆರೋಪಿತರು ದುಂಡಾಗಿ ಕುಳಿತು ಅಂದರ್-ಬಾಹರ್ ಎಂಬ ಇಸ್ಪೀಟ್ ಜೂಜಾಟವನ್ನು ಆಡುತ್ತಿದ್ದಾಗ ಶ್ರೀ ವೀರಭದ್ರಪ್ಪ ಪಿ.ಎಸ್.ಐ ಹಾಗೂ ಪೊಲೀಸರು ಹಾಗೂ ಪಂಚರ ಸಮಕ್ಷಮದಲ್ಲಿ ಧಾಳಿ ಮಾಡಿ ಹಿಡಿಯಲಾಗಿ ಜೂಜಾಟದಲ್ಲಿ ತೊಡಗಿದ್ದ 09 ಜನರು ಸಿಕ್ಕಿದ್ದು ಸಿಕ್ಕ ಜನರನ್ನು ಹಾಗೂ ಜೂಜಾಟಕ್ಕೆ ಉಪಯೋಗಿಸಿದ ಒಟ್ಟು ಹಣ ರೂ, 4,120=00 ಗಳನ್ನು  ಮತ್ತು ಜೂಜಾಟಕ್ಕೆ ಬಳಸಿದ ಸಾಮಾಗ್ರಿಗಳನ್ನು ಪಂಚರ ಸಮಕ್ಷಮದಲ್ಲಿ ಜಫ್ತಿ ಮಾಡಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಕೊಂಡೆನು.
19] ಕೊಪ್ಪಳ ನಗರ  ಪೊಲೀಸ್  ಠಾಣೆ  ಗುನ್ನೆ ನಂ. 162/2017 ಕಲಂ. 87 Karnataka Police Act.
ದಿನಾಂಕ: 20-10-2017 ರಂದು ಮದ್ಯಾಹ್ನ 3-00 ಗಂಟೆಯ ಸುಮಾರಿಗೆ ಕೊಪ್ಪಳ ನಗರದ ಕೆ.ಇ.ಬಿ. ರಸ್ತೆಯ ಲಕ್ಷ್ಮೀ  ಟಾಕೀಜ ಹತ್ತಿರ ಕ್ಯಾಂಟೀನ್ ಪಕ್ಕದಲ್ಲಿ ಬಯಲು ಜಾಗೆಯ ಸಾರ್ವಜನಿಕ ಸ್ಥಳದಲ್ಲಿ 10 ಜನ ಆರೋಪಿತರು ಗುಂಪಾಗಿ ಕುಳಿತುಕೊಂಡು ಅಂದರ ಬಾಹರ್ ಇಸ್ಪಿ ಜೂಜಾಟದಲ್ಲಿ ತೊಡಗಿರುವಾಗ ಶ್ರಿ ನಾಗಪ್ಪ. ಎ.ಎಸ್.ಐ. ಸಿಬ್ಬಂದಿಯೊಂದಿಗೆ ದಾಳಿ ಮಾಡಿ ಪಂಚರ ಸಮಕ್ಷಮದಲ್ಲಿ ಆರೋಪಿತರಿಂದ 10,040=00 ಇಸ್ಪೀಟ್ ಜೂಜಾಟದ ಹಣವನ್ನು ಹಾಗೂ 52 ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿಕೊಂಡು ಬಂದು ಮುಂದಿನ ಕ್ರಮಕ್ಕಾಗಿ ಮುದ್ದೇಮಾಲು ಹಾಗೂ ಆರೋಪಿತರೊಂದಿಗೆ ಹಾಜರಪಡಿಸಿದ್ದು ಆರೋಪಿತರ ಮೇಲೆ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದ್ದು ಅದೆ.
20] ಅಳವಂಡಿ  ಪೊಲೀಸ್  ಠಾಣೆ  ಗುನ್ನೆ ನಂ. 168/2017 ಕಲಂ. 87 Karnataka Police Act.
ದಿನಾಂಕ: 20-10-2017 ರಂದು ಮಧ್ಯಾಹ್ನ 12-45 ಗಂಟೆಗೆ ಠಾಣಾ ವ್ಯಾಪ್ತಿಯ ಕಾಟ್ರಳ್ಳಿ ಗ್ರಾಮದ ಬಸ್ಟ್ಯಾಂಡ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರು ಹಣವನ್ನು ಕಟ್ಟಿ ಅಂದರ-ಬಾಹರ ಎಂಬ ಇಸ್ಪೇಟ್ ಜೂಜಾಟವನ್ನು ಆಡುತ್ತಿರುವಾಗ ದಾಳಿ ಮಾಡಿದ್ದು, 02 ಜನ ಆರೋಪಿತರು ಸಿಕ್ಕಿದ್ದು, ಇನ್ನುಳಿದ 05 ಜನರು ಅಲ್ಲಿಂದ ಓಡಿ ಹೋಗಿದ್ದು ದಾಳಿಯಲ್ಲಿ ಸಿಕ್ಕ ಆರೋಪಿತರಿಂದ ಜೂಜಾಟಕ್ಕೆ ಬಳಸಿದ ನಗದು ಹಣ ರೂ. 750=00 ಗಳನ್ನು, 52 ಇಸ್ಪೇಟ್ ಎಲೆಗಳನ್ನು, ಹಾಗೂ ಒಂದು ಟಾವಲನ್ನು ಜಪ್ತ ಮಾಡಿ ಸ್ಥಳದಲ್ಲಿ ಪಂಚನಾಮೆಯನ್ನು ತಯಾರಿಸಿ ವಾಪಾಸ್ ಠಾಣೆಗೆ ಬಂದು ಇಬ್ಬರು ಆರೋಪಿತರೊಂದಿಗೆ ಮೂಲ ಪಂಚನಾಮೆಯೊಂದಿಗೆ ಒಂದು ವರದಿಯನ್ನು ಹಾಜರುಪಡಿಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.
21] ಅಳವಂಡಿ  ಪೊಲೀಸ್  ಠಾಣೆ  ಗುನ್ನೆ ನಂ. 168/2017 ಕಲಂ. 87 Karnataka Police Act.

ದಿನಾಂಕ: 20-10-2017 ರಂದು ಮಧ್ಯಾಹ್ನ 3-00 ಗಂಟೆಗೆ ಠಾಣಾ ವ್ಯಾಪ್ತಿಯ ಅಳವಂಡಿ ಗ್ರಾಮದ ಸಿದ್ದೇಶ್ವರನಗರ ಮಠದ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರು ಹಣವನ್ನು ಕಟ್ಟಿ ಅಂದರ-ಬಾಹರ ಎಂಬ ಇಸ್ಪೇಟ್ ಜೂಜಾಟವನ್ನು ಆಡುತ್ತಿರುವಾಗ ದಾಳಿ ಮಾಡಿದ್ದು, 02 ಜನ ಆರೋಪಿತರು ಸಿಕ್ಕಿದ್ದು, ಇನ್ನುಳಿದ 02 ಜನರು ಅಲ್ಲಿಂದ ಓಡಿ ಹೋಗಿದ್ದು ದಾಳಿಯಲ್ಲಿ ಸಿಕ್ಕ ಆರೋಪಿತರಿಂದ ಜೂಜಾಟಕ್ಕೆ ಬಳಸಿದ ನಗದು ಹಣ ರೂ. 1150=00 ಗಳನ್ನು, 52 ಇಸ್ಪೇಟ್ ಎಲೆಗಳನ್ನು, ಹಾಗೂ ಒಂದು ಟಾವಲನ್ನು ಜಪ್ತ ಮಾಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

0 comments:

 
Will Smith Visitors
Since 01/02/2008