1] ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ ನಂ. 269/2017 ಕಲಂ. 87 Karnataka Police Act.
ದಿನಾಂಕ: 12-11-2017 ರಂದು 1500 ಗಂಟೆಗೆ ಆರೋಪಿತರು ಗಂಗಾವತಿ ನಗರದ ರಾಯಚೂರು ರಸ್ತೆಯಲ್ಲಿರುವ ಚರ್ಚ ಎದುರಿಗೆ ಸಂಗೀತಾ ಮಿಲ್ ಹತ್ತಿರ
ಸಾರ್ವಜನಿಕ
ಸ್ಥಳದಲ್ಲಿ ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ 52 ಇಸ್ಪೇಟ್ ಎಲೆಗಳ ಸಹಾಯದಿಂದ ಅಂದರ್-ಬಾಹರ್ ಇಸ್ಪೇಟ್ ಜೂಜಾಟ ಆಡುತ್ತಿರುವಾಗ ಸದರಿಯವರ ಮೇಲೆ ಪಿ.ಐ. ಸಾಹೇಬರು ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಸದರಿಯವರಿಂದ ಇಸ್ಪೇಟ್ ಜೂಜಾಟದ ಒಟ್ಟು ರೂ. 19,790-00 ನಗದು ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು
ಇರುತ್ತದೆ.
0 comments:
Post a Comment