Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Friday, November 17, 2017

1]  ಗಂಗಾವತಿ ನಗರ  ಪೊಲೀಸ್  ಠಾಣೆ  ಗುನ್ನೆ ನಂ. 279/2017 ಕಲಂ. 78(3) Karnataka Police Act:.
ದಿನಾಂಕ 16-11-2017 ರಂದು 12-40 ಗಂಟೆಗೆ ಆರೋಪಿ ಸಣ್ಣ ಹನುಮೇಶ ತಂದೆ ಮಲ್ಲಪ್ಪ ಹಡಪದ ಸಾ: ಹುಲಿಹೈದರ್ ಇವನು ಗಂಗಾವತಿಯ ಬಸ್ ನಿಲ್ದಾಣದ ಹತ್ತಿರ ಇರುವ ನಾನಿ ಹೋಟೆಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದಾಗ, ಮಾನ್ಯ ಪಿ.ಐ. ರವರು ಸದರಿಯವನ ಮೇಲೆ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ (01) ನಗದು ಹಣ ರೂ. 330-00. (02) ಮಟಕಾ ನಂಬರ ಬರೆದ 02 ಮಟ್ಕಾ ಪಟ್ಟಿ ಹಾಗೂ (03) 01 ಬಾಲ್ ಪೆನ್ ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.  
2] ಗಂಗಾವತಿ ನಗರ  ಪೊಲೀಸ್  ಠಾಣೆ  ಗುನ್ನೆ ನಂ. 280/2017 ಕಲಂ. 78(3) Karnataka Police Act:.
ದಿನಾಂಕ 16-11-2017 ರಂದು 15-00 ಗಂಟೆಗೆ ಆರೋಪಿ ಬಾಬುಸಾಬ ತಂದೆ ಖಾಜಾಹುಸೇನ್ ಸಾಬ, ಮುಂಡಾಸದ ಸಾ: ಲಿಂಗರಾಜ ಕ್ಯಾಂಪ್ ಗಂಗಾವತಿ ಇವನು ಗಂಗಾವತಿಯ ಲಿಂಗರಾಜ ಕ್ಯಾಂಪ್ ನ ಸಮುದಾಯ ಭವನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದಾಗ, ಮಾನ್ಯ ಪಿ.ಐ. ರವರು ಸದರಿಯವನ ಮೇಲೆ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ (01) ನಗದು ಹಣ ರೂ. 360-00. (02) ಮಟಕಾ ನಂಬರ ಬರೆದ 01 ಮಟ್ಕಾ ಪಟ್ಟಿ ಹಾಗೂ (03) 01 ಬಾಲ್ ಪೆನ್ ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪಡಿಸಿಕೊಂಡು ಪ್ರತ್ಯೇಕವಾಗಿ ಪಂಚನಾಮೆಯನ್ನು ಬರೆದುಕೊಂಡಿದ್ದು ಇರುತ್ತದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.       
3] ಗಂಗಾವತಿ ನಗರ ಪೊಲೀಸ್  ಠಾಣೆ  ಗುನ್ನೆ ನಂ. 281/2017  ಕಲಂ. 78(3) Karnataka Police Act:.
ದಿನಾಂಕ 16-11-2017 ರಂದು 17-00 ಗಂಟೆಗೆ ಆರೋಪಿ ವಿರೇಶ ತಂದೆ ದುರುಗಪ್ಪ ಕಾಮದೋಡ್ಡಿ ಸಾ: ಹಿರೇಜಂತಕಲ್ ಗಂಗಾವತಿ ಗಂಗಾವತಿ ಇವನು ಗಂಗಾವತಿಯ ಲಿಂಗರಾಜ ಕ್ಯಾಂಪ್ ನ ಸಮುದಾಯ ಭವನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದಾಗ, ಮಾನ್ಯ ಪಿ.ಐ. ರವರು ಸದರಿಯವನ ಮೇಲೆ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ (01) ನಗದು ಹಣ ರೂ. 300-00. (02) ಮಟಕಾ ನಂಬರ ಬರೆದ 01 ಮಟ್ಕಾ ಪಟ್ಟಿ ಹಾಗೂ (03) 01 ಬಾಲ್ ಪೆನ್ ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪಡಿಸಿಕೊಂಡು ಪ್ರತ್ಯೇಕವಾಗಿ ಪಂಚನಾಮೆಯನ್ನು ಬರೆದುಕೊಂಡಿದ್ದು ಇರುತ್ತದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.                 
4] ಗಂಗಾವತಿ ನಗರ ಪೊಲೀಸ್  ಠಾಣೆ  ಗುನ್ನೆ ನಂ. 282/2017  ಕಲಂ. 78(3) Karnataka Police Act:.

ದಿನಾಂಕ 16-11-2017 ರಂದು 19-00 ಗಂಟೆಗೆ ಆರೋಪಿ ವಿರುಪಾಕ್ಷಿ ತಂದೆ ಹುಲಗಪ್ಪ ಅಕ್ಕಿರೋಟ್ಟಿ ಸಾ: ಹೆಚ್.ಆರ್ ಎಸ್. ಕಾಲೋನಿ ಗಂಗಾವತಿ ಇವನು ಗಂಗಾವತಿಯ ಹಿರೇಜಂತಕಲ್ ಕನ್ನಿಕಾಪರಮೇಶ್ವರಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದಾಗ, ಮಾನ್ಯ ಪಿ.ಐ. ರವರು ಸದರಿಯವನ ಮೇಲೆ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ (01) ನಗದು ಹಣ ರೂ. 1260-00. (02) ಮಟಕಾ ನಂಬರ ಬರೆದ 03 ಮಟ್ಕಾ ಪಟ್ಟಿ ಹಾಗೂ (03) 01 ಬಾಲ್ ಪೆನ್ ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.                

0 comments:

 
Will Smith Visitors
Since 01/02/2008