Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Thursday, November 9, 2017

1] ಕಾರಟಗಿ ಪೊಲೀಸ್  ಠಾಣೆ  ಗುನ್ನೆ ನಂ. 258/2017  ಕಲಂ. 78(3) Karnataka Police Act.
ದಿನಾಂಕ:-08-11-2017 ರಂದು ಮದ್ಯಾಹ್ನ 1-40 ಗಂಟೆಗೆ  ನಮೂದು  ಮಾಡಿದ ಆರೋಪಿ ನೇದ್ದವನು ಕಾರಟಗಿ ಪಟ್ಟಣದ ಸುರಕ್ಷಾ ಆಸ್ಪತ್ರೆಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ, ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ್ಗೆ ಪಂಚರ ಸಮಕ್ಷಮದಲ್ಲಿ ಶ್ರೀ .ಶಿವಕುಮಾರ ಪಿ.ಎಸ್.. ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಲು ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಆರೋಪಿತನು   ಸಿಕ್ಕಿಬಿದ್ದಿದ್ದು ಸಿಕ್ಕಿಬಿದ್ದವನ  ಕಡೆಯಿಂದ 2340=00 ಗಳನ್ನು ಮತ್ತು ಮಟ್ಕಾ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡಿದ್ದು ಇರುತ್ತದೆ. ಸದ್ರಿ ಸಿಕ್ಕ ಆರೋಪಿತನು ಮಟ್ಕಾ ಪಟ್ಟಿ ಮತ್ತು ಹಣವನ್ನು ಆರೋಪಿ ನಂ 2 ಮಲ್ಲಯ್ಯ ಶೀಲವಂತರ ಕಾರಟಗಿ ಈತನಿಗೆ ಕೊಡುವುದಾಗಿ ತಿಳಿಸಿದ್ದು ಇರುತ್ತದೆ ಅಂತಾ ಮುಂತಾಗಿ ನೀಡಿದ ವರದಿಯ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.
2] ಕಾರಟಗಿ ಪೊಲೀಸ್  ಠಾಣೆ  ಗುನ್ನೆ ನಂ. 259/2017  ಕಲಂ. 78(3) Karnataka Police Act.
ದಿನಾಂಕ:-08-11-2017 ರಂದು ಸಾಯಂಕಾಲ 6-45 ಗಂಟೆಗೆ  ನಮೂದು  ಮಾಡಿದ ಆರೋಪಿ ನಂ.1 ನೇದ್ದವನು ಕಾರಟಗಿ ಪಟ್ಟಣದ ಎ.ಪಿಎಮ್.ಸಿ ಹತ್ತಿರ ಒಂದು ಅಂಗಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ, ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ್ಗೆ ಪಂಚರ ಸಮಕ್ಷಮದಲ್ಲಿ ಮೋನಯ್ಯ ಎ.ಎಸ್.ಐ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಲು ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಆರೋಪಿತನು   ಸಿಕ್ಕಿಬಿದ್ದಿದ್ದು ಸಿಕ್ಕಿಬಿದ್ದವನ  ಕಡೆಯಿಂದ 690=00 ಗಳನ್ನು ಮತ್ತು ಮಟ್ಕಾ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡಿದ್ದು ಇರುತ್ತದೆ. ಸದ್ರಿ ಸಿಕ್ಕ ಆರೋಪಿತನು ತನಗೆ ಆರೋಪಿ ನಂ 2 ಈತನು ಕೂಲಿ ಕೆಲಸಕ್ಕೆ ಮಟ್ಕಾ ನಂಬರ್ ಬರೆದುಕೊಳ್ಳಲು ಇಟ್ಟುಕೊಂಡಿರುತ್ತಾನೆ ಮತ್ತು ಮಟ್ಕಾ ಪಟ್ಟಿ ಮತ್ತು ಹಣವನ್ನು ಮಟ್ಕಾ ಬುಕ್ಕಿಯಾದ ಆರೋಪಿ ನಂ 3 ಈತನಿಗೆ ಕೊಡುವುದಾಗಿ ತಿಳಿಸಿದ್ದು ಇರುತ್ತದೆ. ಅಂತಾ ಮುಂತಾಗಿ ನೀಡಿದ ವರದಿಯ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.
3] ಬೇವೂರ  ಪೊಲೀಸ್  ಠಾಣೆ  ಗುನ್ನೆ ನಂ. 148/2017  ಕಲಂ. 78(3) Karnataka Police Act.
ದಿನಾಂಕ: 07-11-2017 ರಂದು ಸಾಯಂಕಾಲ 5:30 ಗಂಟೆ ಸುಮಾರಿಗೆ ಕುದರಿಮೋತಿ ಗ್ರಾಮದ ಮೇನ್ ಬಜಾರದಲ್ಲಿ ಮಾರುತೇಶ್ವರ ದೇವಸ್ಥಾನದ ಮುಂದೆ ಹೋಗುವ ರಸ್ತೆಯ ಬಸ್ಸ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದ ರಸ್ತೆಯ ಮೇಲೆ ಆರೋಪಿತನು ಜನರಿಂದ ಹಣ ಪಡೆದುಕೊಂಡು ಓಸಿ ಚೀಟಿಗಳನ್ನು ಬರೆದು ಕೊಡುತ್ತಾ ಇದು ನಸೀಬದ ಜೂಜಾಟ ಓ/ಸಿ ಹಚ್ಚಿರಿ ಒಂದು ರೂಪಾಯಿಗೆ 80 ರೂಪಾಯಿ ಕೊಡುತ್ತೇನೆ ಅಂತಾ ಕೂಗಿ ಕರೆಯುತ್ತಾ ಓಸಿ ಜೂಜಾಟದಲ್ಲಿ ತೊಡಗಿದ್ದಾಗ ಸದರಿ ಭಾತ್ಮಿ ಮೇರೆಗೆ ಪಿಎಸ್.ಐ ಹಾಗೂ ಸಿಬ್ಬಂದಿಯವರು ಪಂಚರ ಸಮಕ್ಷಮದಲ್ಲಿ ದಾಳಿ ಮಾಡಲಾಗಿ ಆರೋಪಿತನು ಸಿಕ್ಕಿ ಬಿದ್ದಿದ್ದು ಓಸಿ ಜೂಜಾಟದ ನಗದು ಹಣ 1400=00 ರೂ ಒಂದು ಬಾಲ ಪೆನ್ ಒಂದು ಓಸಿ ಪಟ್ಟಿ ಜಪ್ತ ಮಾಡಿಕೊಂಡಿದ್ದು, ಸದರಿ ಸಿಕ್ಕಿ ಬಿದ್ದ ಆರೋಪಿತನಿಗೆ ಸದರಿ ಓ.ಸಿ ಪಟ್ಟಿಯನ್ನು ಯಾರಿಗೆ ಕೊಡುತ್ತಿ ಅಂತಾ ವಿಚಾರಿಸಿದಾಗ ಅವನು ತಾನು ಬರೆದುಕೊಂಡಿದ್ದ ಓ.ಸಿ ಪಟ್ಟಿಯನ್ನು ಶೇಖಪ್ಪ ಬೂದಗುಂಪಿ ಇತನಿಗೆ ಕೊಡುವುದಾಗಿ ತಿಳಿಸಿರುತ್ತಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
4] ಗಂಗಾವತಿ ನಗರ ಪೊಲೀಸ್  ಠಾಣೆ  ಗುನ್ನೆ ನಂ. 261/2017  ಕಲಂ. 78(3) Karnataka Police Act.
ದಿನಾಂಕ 08-11-2017 ರಂದು ಸಾಯಂಕಾಲ 4-45 ಗಂಟೆಗೆ ಆರೋಪಿ ನಿಂಗಪ್ಪ ತಂದೆ ಗುರಪ್ಪ ಮೂಲಿಮನಿ ವಯ : 65 ವರ್ಷ ಜಾ : ಲಿಂಗಾಯತ, ಉ: ಚಹದ ಅಂಗಡಿ ವ್ಯಾಪರ ಸಾ : ಇಸ್ಲಾಂಪುರ ಗಂಗಾವತಿ ಇವನು ಬನ್ನಿಗಿಡದ ಕ್ಯಾಂಪಿನ ಎಂ. ಆರ್.ಎಫ್ ಟೈರ್ ಅಂಗಡಿ ಹತ್ತಿರ ಗಂಗಾವತಿ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದವನ ಮೇಲೆ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ (1) ನಗದು ಹಣ ರೂ. 190-00. (2) ಮಟಕಾ ನಂಬರ ಬರೆದ 1 ಮಟ್ಕಾ ಪಟ್ಟಿ ಅಂ. ಕಿ. 00 (3) 01 ಬಾಲ್ ಪೆನ್ ಅಂ.ಕಿ 00-00 ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.                    
5] ಹನುಮಸಾಗರ  ಪೊಲೀಸ್  ಠಾಣೆ  ಗುನ್ನೆ ನಂ. 166/2017  ಕಲಂ. 78(3) Karnataka Police Act.
ಪಿ.ಎಸ್.. ಹಾಗೂ ಸಿಬ್ಬಂದಿಯವರು ಇಂದು 19-00 ಗಂಟೆಗೆ ಬಂಡರಗಲ್ ಕ್ರಾದಿಂದ ಕಾಟಾಪೂರಕ್ಕೆ ಹಳ್ಳಿ ಬೇಟಿ ಕುರಿತು ಹೋಗುವಾಗ ಖಚಿತ ಬಾತ್ಮಿ ಬಂದಿದ್ದೇನೆಂದರೆ ಬಂಡರಗಲ ಗ್ರಾಮದಲ್ಲಿ ದುರಗಮ್ಮ ದೇವರ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಯುತ್ತಿದೆ ಅಂತಾ ಖಚಿತ ಬಾತ್ಮಿ ಬಂದ ಮೇರೆಗೆ ಸಿಬ್ಬಂದಿ ಹಾಗೂ ಇಬ್ಬರು ಪಂಚರೊಂದಿಗೆ ಹೋಗಿ ದಾಳಿ ಮಾಡಲಾಗಿ ಮಟಕಾ ಬರೆದುಕೊಂಡು ಹಣ ಪಡೆದುಕೊಳ್ಳುವವನು ಸಿಕ್ಕಿಬಿದಿದ್ದು, ಮಟಕಾ ಚೀಟಿ ಬರೆದುಕೊಡುವವನ ಹೆಸರು ವಿಳಾಸ ವಿಚಾರಿಸಲು ತನ್ನ ಹೆಸರು ಮರಿಲಿಂಗಪ್ಪ ತಂದೆ ಶಿವರಾಯಪ್ಪ ಮೇಟಿ ವಯಾ: 44 ವರ್ಷ ಜಾ: ಉಪ್ಪಾರ ಉ: ಕಿರಾಣಿ ವ್ಯಾಪಾರ ಸಾ: ಬಂಡರಗಲ ತಾ: ಕುಷ್ಟಗಿ ಅಂತಾ ತಿಳಿಸಿದ್ದು ಅವನ ಹತ್ತಿರ ಮಟಕಾ ಚೀಟಿ, 1900=00 ರೂಪಾಯಿ ನಗದು ಹಣ ಹಾಗೂ ಒಂದು ಬಾಲಪೆನ್ನ ಜಪ್ತಮಾಡಿಕೊಂಡಿದ್ದು ನಂತರ ಸದರಿ ಆರೋಪಿ ಬಸವರಾಜನಿಗೆ ಈ ಮಟಕಾ ಚೀಟಿಯನ್ನು ಯಾರಿಗೆ ಕೊಡುವದಾಗಿ ಕೇಳಿದಾಗ ತಾನೇ ಇಟ್ಟುಕೊಳ್ಳುವುದಾಗಿ ತಿಳಿಸಿದ್ದು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈ ಗೊಂಡಿರುತ್ತಾರೆ.
6] ಕೊಪ್ಪಳ ನಗರ ಪೊಲೀಸ್  ಠಾಣೆ  ಗುನ್ನೆ ನಂ. 170/2017  ಕಲಂ. 79, 80 Karnataka Police Act.

ದಿನಾಂಕ: 09-11-2017 ರಂದು ರಾತ್ರಿ 01-15 ಗಂಟೆಯ ಸುಮಾರಿಗೆ ಫಿರ್ಯಾಧಿದಾರರಾದ ಶ್ರೀ ರವಿ. ಸಿ. ಉಕ್ಕುಂದ್ ಪಿ.ಐ. ರವರು ನೀಡಿದ ದೂರಿನ ಸಾರಾಂಶವೇನೆಂದರೆ, ದಿನಾಂಕ: 08-11-2017 ರಂದು ರಾತ್ರಿ 11-45 ಗಂಟೆಗೆ ಕೊಪ್ಪಳ ನಗರದ ಸಿಂಪಿ ಲಿಂಗಣ್ಣ ರಸ್ತೆಯ ಮುದಗಲ್ ಬಿಲ್ಡಿಂಗ್ ದಲ್ಲಿ  ಆರೋಪಿತರು ಕೂಡಿಕೊಂಡು  ವಿದ್ಯುತ್ ಬೆಳಕಿನಲ್ಲಿ ಪಣಕ್ಕೆ ನಗದು ಹಣ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ ಬಾಹರ್ ಎಂಬ ಜೂಜಾಟದಲ್ಲಿ ತೊಡಗಿದ್ದಾಗ ಫಿರ್ಯಾದಿದಾರರು ಮಾನ್ಯ ಡಿ.ಎಸ್.ಪಿ. ಕೊಪ್ಪಳ ರವರ ನೇತ್ರತ್ವದಲ್ಲಿ ಸಿಬ್ಬಂದಿಗಳ ಸಂಗಡ ದಾಳಿ ಮಾಡಿ 1,43,000/- ರೂಪಾಯಿ ಜೂಜಾಟದ ನಗದು ಹಣ ಮುದ್ದೇಮಾಲುಗಳನ್ನು ಜಫ್ತು ಮಾಡಿಕೊಂಡು 09  ಜನ ಜೂಜುಕೋರರನ್ನು ವಶಕ್ಕೆ ತಗೆದುಕೊಂಡು ಬಂದಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

Wednesday, November 8, 2017

1] ಅಳವಂಡಿ ಪೊಲೀಸ್  ಠಾಣೆ  ಗುನ್ನೆ ನಂ. 179/2017  ಕಲಂ. 87 Karnataka Police Act.
ದಿನಾಂಕ: 07-11-2017 ರಂದು ಮಧ್ಯಾಹ್ನ 3-45 ಗಂಟೆಗೆ ಠಾಣಾ ವ್ಯಾಪ್ತಿಯ ಹಲವಾಗಲಿ ಗ್ರಾಮದ ಹನಮಂತ ದೇವರ ಗುಡಿ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರು ಹಣವನ್ನು ಕಟ್ಟಿ ಅಂದರ-ಬಾಹರ ಎಂಬ ಇಸ್ಪೇಟ್ ಜೂಜಾಟವನ್ನು ಆಡುತ್ತಿರುವಾಗ ದಾಳಿ ಮಾಡಿದ್ದು, 04 ಜನ ಆರೋಪಿತರು ಸಿಕ್ಕಿದ್ದು, 02 ಜನ ಓಡಿ ಹೋಗಿದ್ದು ದಾಳಿಯಲ್ಲಿ ಸಿಕ್ಕ ಆರೋಪಿತರಿಂದ ಜೂಜಾಟಕ್ಕೆ ಬಳಸಿದ ನಗದು ಹಣ ರೂ.1500=00 ಗಳನ್ನು, 52 ಇಸ್ಪೇಟ್ ಎಲೆಗಳನ್ನು, ಹಾಗೂ ಒಂದು ಪ್ಲಾಸ್ಟಿಕ್ ಬರಕಾವನ್ನು ಜಪ್ತ ಮಾಡಿ ಸ್ಥಳದಲ್ಲಿ ಪಂಚನಾಮೆಯನ್ನು ತಯಾರಿಸಿ ವಾಪಾಸ್ ಠಾಣೆಗೆ ಬಂದು ಐದು ಜನ ಆರೋಪಿತರೊಂದಿಗೆ ಮೂಲ ಪಂಚನಾಮೆಯೊಂದಿಗೆ ಒಂದು ವರದಿಯನ್ನು ಹಾಜರುಪಡಿಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ. 
2] ತಾವರಗೇರಾ  ಪೊಲೀಸ್  ಠಾಣೆ  ಗುನ್ನೆ ನಂ. 142/2017  ಕಲಂ. 78(3) Karnataka Police Act.
ದಿನಾಂಕ: 07-11-2017 ರಂದು ಮದ್ಯಾಹ್ನ 15:00 ಗಂಟೆಗೆ ಶ್ರೀ ಈರಣ್ಣ ಮಾಳವಾಡ ಎ.ಎಸ್.ಐ. ತಾವರಗೇರಾ ಪೊಲೀಸ್ ಠಾಣೆರವರು ನ್ಯಾಯಾಲಯದ ಪರವಾನಿಗೆ ಗಣಕೀಕೃತ ವರದಿ, ಹಾಗೂ ದಾಳಿ ಪಂಚನಾಮೆ, ಮುದ್ದೇಮಾಲು ಸಿಕ್ಕಿಬಿದ್ದ ಒಬ್ಬ ಆರೋಪಿಯನ್ನು ಹಾಜರಪಡಿಸಿದ್ದು, ವರದಿಯಲ್ಲಿ ತಾವರಗೇರಾ ಪಟ್ಟಣದ ಸಾರ್ವಜನಿಕ ಸ್ಥಳದಲ್ಲಿ ತಾವರಗೇರಾ ಪಟ್ಟಣದ ಬಂಗಾಳಿ ಗಿಡದ ಕಟ್ಟೆಯ ಹತ್ತಿರ ಮಟ್ಕಾ ಜೂಜಾಟವನ್ನು ಆಡುತ್ತಿದ್ದು, ಆ ಕಾಲಕ್ಕೆ ಅಧಿಕಾರಿ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ ಜೂಜಾಟದ ಒಟ್ಟು ನಗದು ಹಣ ರೂ.3500-00, ರೂ ಒಂದು ಬಾಲ್ ಪೆನ್, ಒಂದು ಮಟಕಾ ಚೀಟಿ, ಜಪ್ತಿ ಮಾಡಿಕೊಂಡಿದ್ದು, ಸಿಕ್ಕಿಬಿದ್ದ ಆರೋಪಿತನಾದ ದಶರಥಸಿಂಗ್ ತಂದೆ ಶ್ಯಾಮಸಿಂಗ್ ದೇವದುಗರ್ಾ, ವಯ: 40 ವರ್ಷ, ಜಾತಿ:ರಜಪೂತ ಉ:ಕಾಯಿಪಲ್ಲೆ ವ್ಯಾಪಾರ ಸಾ:ತಾವರಗೇರಾ ಈತನ ವಿರುದ್ದ ಕಾನೂನು ಕ್ರಮ ಜರುಗಿಸಲು ವರದಿಯನ್ನು ನೀಡಿದ್ದು ಇರುತ್ತದೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತ
3] ಮುನಿರಾಬಾದ ಪೊಲೀಸ್  ಠಾಣೆ  ಗುನ್ನೆ ನಂ. 286/2017  ಕಲಂ. 32, 34 Karnataka Excise Act.
ದಿನಾಂಕ: 07-11-2017 ರಂದು ಸಂಜೆ 6-45 ಗಂಟೆ ಸುಮಾರಿಗೆ ಆರೋಪಿತನು ಹಿರೇಬಗನಾಳ-ಚಿಕ್ಕಬಗನಾಳ ರಸ್ತೆ ಮಧ್ಯದಲ್ಲಿರುವ ಎಕ್ಸ್ ಇಂಡಿಯಾ ಫ್ಯಾಕ್ಟರಿಯ ಮುಂದೆ ಡಬ್ಬಾ ಅಂಗಡಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವ ಸಮಯದಲ್ಲಿ ಪಿ.ಎಸ್.ಐ ಶ್ರೀ. ಜಯಪ್ರಕಾಶ ರವರು ದಾಳಿ ಮಾಡಿ ಹಿಡಿದುಕೊಂಡಿದ್ದು, ದಾಳಿ ಕಾಲಕ್ಕೆ ಆರೋಪಿತನು ಸಿಕ್ಕಿ ಬಿದ್ದಿದ್ದು, ಸದರಿ ಆರೋಪಿತನಿಗೆ 90 ಎಂ.ಎಲ್. 40 8 ಪಿ.ಎಂ. ಪೆಟ್ಟಗಳು ಮತ್ತು 180 ಎಂ.ಎಲ್.ನ 24 ಹೈವೋಡ್ಸರ್ಸ ವಿಸ್ಕಿ ಪೌಚಗಳು ಇವುಗಳ ಅಂದಾಜು ಕಿಮ್ಮತ್ತು 3006-00 ರೂ. ಗಳನ್ನು ಜಪ್ತ ಪಡಿಸಿಕೊಂಡಿದ್ದು ಇರುತ್ತದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿರುತ್ತದೆ.
4] ಯಲಬುರ್ಗಾ ಪೊಲೀಸ್  ಠಾಣೆ  ಗುನ್ನೆ ನಂ. 146/2017  ಕಲಂ. 78(3) Karnataka Police Act.
ದಿನಾಂಕ: 07-11-2017 ರಂದು ಸಂಜೆ 6-10 ಗಂಟೆಯ ಸುಮಾರಿಗೆ ಆರೋಪಿತನು ವಜ್ರಬಂಡಿ ಗ್ರಾಮದ ತಮ್ಮ ಕಿರಾಣಿ ಅಂಗಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಒಂದು ರೂಪಾಯಿಗೆ 80 ರೂಪಾಯಿಗಳು ಬರುತ್ತವೆ ಓಸಿ ಮಟಕಾ ನಂಬರಗಳನ್ನು ಬರೆಯಿಸಿರಿ ಅಂತಾ ಜನರನ್ನು ಕೂಗಿ ಕರೆದು ಅವರಿಂದ ಹಣ ಪಡೆದು ಓಸಿ ಮಟಕಾ ನಂಬರಗಳನ್ನು ಬರೆದುಕೊಳ್ಳುತಿದ್ದಾಗ ಸಿ.ಪಿ.ಐ.  ಯಲಬುರ್ಗಾರವರು, ಯಲಬುರ್ಗಾ ಠಾಣೆಯ ಸಿಬ್ಬಂದಿ, ಪಂಚರೊಂದಿಗೆ ದಾಳಿ ಮಾಡಿ ಹಿಡಿದಿದ್ದು, ಸದರಿ ಆರೋಪಿತನ ಹತ್ತಿರ ಮಟಕಾ ಜೂಜಾಟದ ನಗದು ಹಣ 570/-ರೂ. ಹಾಗೂ ಮಟ್ಕಾ ನಂಬರ್ ಬರೆದ ಚೀಟಿ & 01 ಬಾಲ ಪೆನ್ ಅ.ಕಿ ಇಲ್ಲ. ಇವುಗಳೊಂದಿಗೆ ಸಿಕ್ಕಿಬಿದ್ದಿದ್ದು ಇರುತ್ತದೆ. ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದು ಇರುತ್ತದೆ.
5] ಯಲಬುರ್ಗಾ ಪೊಲೀಸ್  ಠಾಣೆ  ಗುನ್ನೆ ನಂ. 147/2017  ಕಲಂ. 78(3) Karnataka Police Act.
ದಿನಾಂಕ: 07-11-2017 ರಂದು ಸಂಜೆ 6-50 ಗಂಟೆಯ ಸುಮಾರಿಗೆ ಆರೋಪಿ ಹಗೇದಾಳ ಗ್ರಾಮದ ಶಿವಾಜಿ ಛತ್ರಪತಿ ವೃತ್ತದ ಪಕ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ 1 ರೂಪಾಯಿಗೆ 80 ರೂಪಾಯಿಗಳು ಬರುತ್ತವೆ ಓಸಿ ಮಟಕಾ ನಂಬರಗಳನ್ನು ಬರೆಯಿಸಿರಿ ಅಂತಾ ಜನರನ್ನು ಕೂಗಿ ಕರೆದು ಅವರಿಂದ ಹಣ ಪಡೆದು ಓಸಿ ಮಟಕಾ ನಂಬರಗಳನ್ನು ಬರೆದುಕೊಳ್ಳುತಿದ್ದಾಗ ಪಿ.ಎಸ್.ಐ. ಯಲಬುರ್ಗಾರವರು ಸಿಬ್ಬಂದಿಯೊಂದಿಗೆ ದಾಳಿ ಮಾಡಿ ಹಿಡಿದಿದ್ದು, ಸದರಿ ಆರೋಪಿ ಹತ್ತಿರ ಮಟಕಾ ಜೂಜಾಟದ ನಗದು ಹಣ 180/-ರೂ. ಹಾಗೂ ಮಟ್ಕಾ ನಂಬರ್ ಬರೆದ ಚೀಟಿ & 01 ಬಾಲ ಪೆನ್ ಅ.ಕಿ ಇಲ್ಲ.  ನೇದ್ದುವುಗಳೊಂದಿಗೆ ಸಿಕ್ಕಿಬಿದ್ದಿದ್ದು ಅಂತಾ ಫಿರ್ಯಾದಿ ಸಾರಾಂಶದ ಮೇಲಿಂದ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದು ಇರುತ್ತದೆ.
6] ಗಂಗಾವತಿ ನಗರ  ಪೊಲೀಸ್  ಠಾಣೆ  ಗುನ್ನೆ ನಂ. 256/2017  ಕಲಂ.78(3) Karnataka Police Act.
ದಿನಾಂಕ 07-11-2017 ರಂದು ಮಧ್ಯಾಹ್ನ 1-00 ಗಂಟೆಗೆ ಹನುಮಂತ ತಂದೆ ಗ್ಯಾನಪ್ಪ ಜಾಲಿ, ವಯಸ್ಸು 23 ವರ್ಷ, ಜಾ: ಉಪ್ಪಾರ, ಉ: ಮೆಕ್ಯಾನಿಕ್, ಸಾ: ಟಿ.ವಿ.ಎಸ್.ಶೋ ರೂಮ್ ಎದುರುಗಡೆ, ಜುಲೈನಗರ, ಗಂಗಾವತಿ ಇವನು ಗಂಗಾವತಿ ನಗರದ ಜುಲೈನಗರದ ಕರ್ನಾಟಕ ಟೀ ಸ್ಟಾಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದವನ ಮೇಲೆ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ಶ್ರೀ. ಉದಯ ರವಿ ಪಿ.ಐ. ರವರು ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ (1) ನಗದು ಹಣ ರೂ. 3,000-00. (2) ಮಟಕಾ ನಂಬರ ಬರೆದ 1 ಮಟ್ಕಾ ಪಟ್ಟಿ ಅಂ. ಕಿ. 00 (3) 01 ಬಾಲ್ ಪೆನ್ ಅಂ.ಕಿ 00-00 ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.  
7] ಗಂಗಾವತಿ ನಗರ  ಪೊಲೀಸ್  ಠಾಣೆ  ಗುನ್ನೆ ನಂ. 259/2017  ಕಲಂ.78(3) Karnataka Police Act.
ದಿನಾಂಕ 07-11-2017 ರಂದು ಸಾಯಂಕಾಲ 5-15 ಗಂಟೆಗೆ ನಾಗರಾಜ ತಂದೆ ಹನುಂತಪ್ಪ ಕುಂಬಾರ ವಯ : 47 ವರ್ಷ ಜಾ : ಕುಂಬಾರ, ಉ: ಕೂಲಿ ಕೆಲಸ ಸಾ : ಜುಲೈ ನಗರ ಗಂಗಾವತಿ. ಇವನು ಗಂಗಾವತಿ ನಗರದ ಜುಲೈನಗರದ ಎನ್.ಆರ್ ರೈಸ್ ಮಿಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದವನ ಮೇಲೆ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ (1) ನಗದು ಹಣ ರೂ. 190-00. (2) ಮಟಕಾ ನಂಬರ ಬರೆದ 1 ಮಟ್ಕಾ ಪಟ್ಟಿ ಅಂ. ಕಿ. 00 (3) 01 ಬಾಲ್ ಪೆನ್ ಅಂ.ಕಿ 00-00 ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.  
8] ಗಂಗಾವತಿ ನಗರ  ಪೊಲೀಸ್  ಠಾಣೆ  ಗುನ್ನೆ ನಂ. 260/2017  ಕಲಂ.78(3) Karnataka Police Act.

ದಿನಾಂಕ 07-11-2017 ರಂದು ಸಾಯಂಕಾಲ 7-15 ಗಂಟೆಗೆ ಆರೋಪಿ ಅಕ್ಬರ್ ಸಾಬ ತಂದೆ ನಭಿಸಾಬ ಮುಲ್ಲಾರ ವಯ : 60 ವರ್ಷ ಜಾ : ಮುಸ್ಲಿಂ, ಉ: ಬೀಡಿ ಅಂಗಡಿ ವ್ಯಾಪರ ಸಾ : ಹಮಾಲರ ಕಾಲೋನಿ ಗಂಗಾವತಿ ಇವನು ಗಂಗಾವತಿ ನಗರದ ಕನಕಗಿರಿ ರಸ್ತೆಯ ಫೈರ್ ಆಫೀಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದವನ ಮೇಲೆ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ (1) ನಗದು ಹಣ ರೂ. 380-00. (2) ಮಟಕಾ ನಂಬರ ಬರೆದ 1 ಮಟ್ಕಾ ಪಟ್ಟಿ ಅಂ. ಕಿ. 00 (3) 01 ಬಾಲ್ ಪೆನ್ ಅಂ.ಕಿ 00-00 ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.        

Tuesday, November 7, 2017

1] ಕೊಪ್ಪಳ ನಗರ ಪೊಲೀಸ್  ಠಾಣೆ  ಗುನ್ನೆ ನಂ. 168/2017  ಕಲಂ. 78(3) Karnataka Police Act.
ದಿ: 06-11-2017 ರಂದು ಸಂಜೆ 6-30 ಗಂಟೆಗೆ ಠಾಣಾ ವ್ಯಾಪ್ತಿಯ ಭಾಗ್ಯನಗರದ ಪಾಂಡುರಂಗ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ರಾಮಚಂದ್ರಸಾ ಈತನು ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಜನರಿಗೆ ಕರೆದು ಇದು ನಶೀಬದ ಆಟ ನಂಬರ ಹತ್ತಿದಲ್ಲಿ 1=00 ರೂಪಾಯಿಗೆ 80=00 ರೂಪಾಯಿಗಳನ್ನು ಕೊಡುತ್ತೇವೆ, ಯಾರ ಅದೃಷ್ಟ ಅಂತಾ ಕೂಗುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ರಾಮಪ್ಪ ಎ.ಎಸ್.ಐ. ಪಂಚರೊಂದಿಗೆ ಸಿಬ್ಬಂದಿಗಳ ಸಂಗಡ ದಾಳಿ ಮಾಡಿ ಆರೋಪಿತನಿಗೆ ವಶಕ್ಕೆ ಪಡೆದುಕೊಂಡು ಸದರಿ ಆರೋಪಿತನಿಂದ ನಗದು ಹಣ ರೂ 2600=00 ರೂ, ಮಟಕಾ ನಂಬರ ಬರೆದ ಒಂದು ಚೀಟಿ, ಒಂದು ಬಾಲ್ ಪೆನ್ ಇವುಗಳನ್ನು ಪಂಚರ ಸಮಕ್ಷಮ ಜಪ್ತ ಮಾಡಿದ್ದು, ಸದರಿ ಆರೋಪಿತನನ್ನು ವಿಚಾರಿಸಿದಾಗ ತಾನು ಬರೆದ ಮಟ್ಕಾ ಪಟ್ಟಿಯನ್ನು ರವಿಕುಮಾರ ಸಾ: ಗದಗ ಇತನಿಗೆ ಕೋಡುವುದಾಗಿ ತಿಳಿಸಿರುತ್ತಾನೆ. ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಅದೆ.
2] ಗಂಗಾವತಿ ನಗರ ಪೊಲೀಸ್  ಠಾಣೆ  ಗುನ್ನೆ ನಂ. 253/2017  ಕಲಂ. 78(3) Karnataka Police Act.
ದಿನಾಂಕ 06-11-2017 ರಂದು 5-15 ಪಿ.ಎಮ್ ಗಂಟೆಯ ಸುಮಾರಿಗೆ ಆರೋಪಿ ವೆಂಕಟೇಶ ತಂದೆ ನಾರಾಯಣಪ್ಪ ವಯಾ: 55 ವರ್ಷ, ಜಾ: ಈಡಿಗ, ಉ: ಟೈಲರ್ ಕೆಲಸ, ಸಾ: ಗುಂಡಮ್ಮ ಕ್ಯಾಂಪ್ ಗಂಗಾವತಿ ಇವನು ಗಂಗಾವತಿ ನಗರದ ಕರ್ನೂಲ್ ಬಾಬಾ ದರ್ಗಾದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದವನ ಮೇಲೆ ಶ್ರೀ ಉದಯರವಿ ಪಿ.ಐ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ 01] ನಗದು ಹಣ ರೂ. 190-00. 02] ಮಟಕಾ ನಂಬರ ಬರೆದ 1 ಮಟ್ಕಾ ಪಟ್ಟಿ ಅಂ. ಕಿ 00 03] 01 ಬಾಲ್ ಪೆನ್ ಅಂ.ಕಿ 00-00 ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
3] ಗಂಗಾವತಿ ನಗರ ಪೊಲೀಸ್  ಠಾಣೆ  ಗುನ್ನೆ ನಂ. 254/2017  ಕಲಂ. 78(3) Karnataka Police Act.
ದಿನಾಂಕ 06-11-2017 ರಂದು 7-15 ಪಿ.ಎಮ್ ಗಂಟೆಯ ಸುಮಾರಿಗೆ ಉಸ್ಮಾನಬೇಗ್ ತಂದೆ ಮಹ್ಮದ ಬೇಗ್ ವಯಸ್ಸು 62 ವರ್ಷ ಸಾ: ಲಕ್ಷ್ಮೀಕ್ಯಾಂಪ್, ಗಂಗಾವತಿ ಇವನು ಗಂಗಾವತಿ ನಗರದ ಎಲ್.ಐ.ಸಿ. ಆಫೀಸ್ ಹಿಂದುಗಡೆಗೆ ಲಕ್ಷ್ಮೀಕ್ಯಾಂಪ್ ಗೆ ಹೋಗುವ ರಸ್ತೆಯಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದವನ ಮೇಲೆ ಶ್ರೀ ಉದಯರವಿ ಪಿ.ಐ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ 01] ನಗದು ಹಣ ರೂ. 320-00. 02] ಮಟಕಾ ನಂಬರ ಬರೆದ 1 ಮಟ್ಕಾ ಪಟ್ಟಿ ಅಂ. ಕಿ 00 03] 01 ಬಾಲ್ ಪೆನ್ ಅಂ.ಕಿ 00-00 ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
4] ಗಂಗಾವತಿ ನಗರ ಪೊಲೀಸ್  ಠಾಣೆ  ಗುನ್ನೆ ನಂ. 255/2017  ಕಲಂ. 78(3) Karnataka Police Act.
ದಿನಾಂಕ 06-11-2017 ರಂದು 9-15 ಪಿ.ಎಮ್ ಗಂಟೆಯ ಸುಮಾರಿಗೆ ಆರೋಪಿ ಖಾಜಾಪಾಷ ತಂದೆ ಮುಸ್ತಫಾ ವಯಸ್ಸು 31 ವರ್ಷ ಜಾ: ಮುಸ್ಲಿಂ ಉ: ಹೋಟೆಲ್ ಕೆಲಸ ಸಾ: ಅಂಬೇಡ್ಕರ್ ನಗರ, ಗಂಗಾವತಿ ಇವನು ಗಂಗಾವತಿ ನಗರದ ಮಹಾವೀರ ಸರ್ಕಲ್ ದ ಸಾದಿಕ್ ಟೀ ಸ್ಟಾಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ಕರೆದು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿದವನ ಮೇಲೆ ಶ್ರೀ ಉದಯರವಿ ಪಿ.ಐ ಪಂಚರ ಸಮಕ್ಷಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಹಿಡಿದು ಅವನನ್ನು ವಶಕ್ಕೆ ತೆಗೆದುಕೊಂಡು ಸದರಿಯವನಿಂದ ಮಟಕ ಜೂಜಾಟದಿಂದ ಸಂಗ್ರಹಿಸಿದ 01] ನಗದು ಹಣ ರೂ. 260-00. 02] ಮಟಕಾ ನಂಬರ ಬರೆದ 1 ಮಟ್ಕಾ ಪಟ್ಟಿ ಅಂ. ಕಿ 00 03] 01 ಬಾಲ್ ಪೆನ್ ಅಂ.ಕಿ 00-00 ದೊರೆತಿದ್ದು. ಸದರಿ ಆರೋಪಿತನ ಹತ್ತಿರ ದೊರೆತ ಮುದ್ದೇಮಾಲನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
5] ಗಂಗಾವತಿ ಗ್ರಾಮೀಣ  ಪೊಲೀಸ್  ಠಾಣೆ  ಗುನ್ನೆ ನಂ. 334/2017  ಕಲಂ. 279, 337, 338 ಐ.ಪಿ.ಸಿ:.
ದಿನಾಂಕ. 06-11-2017 ರಂದು ರಾತ್ರಿ 08-20 ಗಂಟೆಗೆ ಫಿರ್ಯಾದಿದಾರ ತಿರುಪತಿ ತಂದೆ ಮರಿಯಪ್ಪ ಚಳ್ಳೂರ  ತಮ್ಮ ಮನೆಯ ಮುಂದೆ ಗಂಗಾವತಿ ಕನಕಗಿರಿ ರಸ್ತೆಯ ಪಕ್ಕದಲ್ಲಿ ನಿಂತಿರುವಾಗ ದುರುಗಪ್ಪ ಕೊಟ್ಟನಕಲ್ ಈತನು ತನ್ನ ಮೋಟಾರ ಸೈಕಲ್ ನಂ. ಕೆ.ಎ.35/ಕೆ.4206 ನೇದ್ದರಲ್ಲಿ ಹಿಂದೆ ನಿಂಗಪ್ಪ ತಂದೆ ನಾಗಪ್ಪ ಸಾ. ಕಲಿಕೇರಿ ಇತನಿಗೆ ಕೂಡಿಸಿಕೊಂಡು ಮೋಟಾರ ಸೈಕಲನ್ನು ಅತಿವೇಗವಾಗಿ ಅಜಾಗರುಕತೆಯಿಂದ ಅಡ್ಡಾದಿಡ್ಡಿ ಚಲಾಯಿಸಿಕೊಂಡು ಬಂದು ರಸ್ತೆಯ ಪಕ್ಕದಲ್ಲಿದ್ದ ಫಿರ್ಯಾದಿಗೆ ಡಿಕ್ಕಿ ಕೊಟ್ಟು ಅಪಘಾತ ಮಾಡಿ ನಂತರ ತಾವು ಕೂಡಾ ಮೋಟಾರ ಸೈಕಲ ಸಮೇತ ಬಿದ್ದು ಮೋಟಾರ ಸೈಕಲ ಚಾಲಕ ದುರುಗಪ್ಪನಿಗೆ ಮತ್ತು ಹಿಂದೆ ಕುಳಿತ ನಿಂಗಪ್ಪನಿಗೆ ಹಾಗೂ ಫಿರ್ಯಾದಿಗೆ ಗಾಯ ಪೆಟ್ಟುಗಳಾಗಿದ್ದು ಅಲ್ಲದೆ ದುರುಗಪ್ಪನಿಗೆ ತಲೆಗೆ ಪೆಟ್ಟು ಬಿದ್ದು ಮಾತನಾಡುವ ಸ್ಥಿತಿಯಲ್ಲಿ ಇರುವದಿಲ್ಲಾ ಅಂತಾ ಮುಂತಾಗಿದ್ದ ಫಿರ್ಯಾದಿ ಪಡೆದುಕೊಂಡು ಪ್ರಕರಣ ದಾಖಲು ಮಾಡಿ ತನಿಖೆ ಕೈ ಗೊಳ್ಳಲಾಗಿದೆ.
6] ಗಂಗಾವತಿ ಗ್ರಾಮೀಣ  ಪೊಲೀಸ್  ಠಾಣೆ  ಗುನ್ನೆ ನಂ. 335/2017  ಕಲಂ. 87 Karnataka Police Act.

ದಿನಾಂಕ:- 06-11-2017 ರಂದು ರಾತ್ರಿ 11-00 ಗಂಟೆಗೆ ಶ್ರೀ ಪ್ರಕಾಶ ಮಾಳಿ ಪಿ.ಎಸ್.ಐ ಠಾಣೆಯಲ್ಲಿರುವಾಗ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹಣವಾಳ ಗ್ರಾಮದ ಶರಣಬಸವೇಶ‍್ವರ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ ಜೂಜಾಟ ನಡೆಯುತ್ತಿದೆ ಅಂತಾ ಖಚಿತವಾದ ಮಾಹಿತಿ ಬಂದ ಮೇರೆಗೆ ಸಿಬ್ಬಂದಿಯವರಾದ ಹೆಚ್.ಸಿ. 106, 200, 191 ಪಿ.ಸಿ. 131, 180, 363, ಎ.ಪಿ.ಸಿ 15  ರವರನ್ನು ಹಾಗೂ ಇಬ್ಬರು ಪಂಚರನ್ನು ಕರೆದುಕೊಂಡು ಹೋಗಿ ಭಾತ್ಮೀ ಇದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮರೆಯಲ್ಲಿ ನಿಂತು ನೋಡಲಾಗಿ ಶರಣಬಸವೇಶ್ವರ ಗುಡಿ ಮುಂದೆ ಗುಡಿಯ ಲೈಟಿನ ಬೆಳಕಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೆಲವು ಜನರು ದುಂಡಾಗಿ ಕುಳಿತು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು ಕಂಡುಬಂದಿದ್ದು, ಆಗ ಸಮಯ ರಾತ್ರಿ 11:45 ಗಂಟೆಯಾಗಿದ್ದು, ಕೂಡಲೇ ಅವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದ 34 ಜನರು ಸಿಕ್ಕಿ ಬಿದ್ದಿದ್ದು ಇರುತ್ತದೆ.  ಸದರಿ ದಾಳಿಯಲ್ಲಿ ಸಿಕ್ಕ 34 ಜನರಿಂದ ಹಾಗೂ ಸ್ಥಳದಿಂದ ಜೂಜಾಟದ ನಗದು ಹಣ ರೂ. 50,220/- ಗಳು, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ ಹಾಸಿದ್ದ ಒಂದು ಪ್ಲಾಸ್ಟಿಕ್ ಬರಕಾ ಸಿಕ್ಕಿದ್ದು ಇರುತ್ತವೆ. ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.

 
Will Smith Visitors
Since 01/02/2008